Online
Voting
    MY NEWS Page MY SURVEY Page MY STOCK Page
TITLE : ಟೆಂಡರ್ ಆಹ್ವಾನಿಸುವ ಮೂಲಕ ತನ್ನ ತಪ್ಪನ್ನು ಒಪ್ಪಿಕೊಂಡಿದೆ ಎಂದು ಮುಖಂಡ ದೀಪಕ ಪಾಟೀಲ ಚಾಂದೋರಿ ಹೇಳಿದ್ದಾರೆ.

VISITORS : 41637

Share
Published Date : 2023-03-28 11:59:06
Last Updated On : 2023-03-28 12:07:38
News Category : CRIME
News Location ADDRESS : ಸಣ್ಣ ನೀರಾವರಿ ಇಲಾಖೆಯು ಔರಾದ್ ತಾಲ್ಲೂಕಿನ ಹಂಗರಗಾ ಹಾಗೂ ಸಾವರಗಾಂವ್ ಮಧ್ಯೆ   
CITY : औराद ,
STATE : कर्नाटक , 
COUNTRY : भारत


   See Below with more Details



TITLE : ಟೆಂಡರ್ ಆಹ್ವಾನಿಸುವ ಮೂಲಕ ತನ್ನ ತಪ್ಪನ್ನು ಒಪ್ಪಿಕೊಂಡಿದೆ ಎಂದು ಮುಖಂಡ ದೀಪಕ ಪಾಟೀಲ ಚಾಂದೋರಿ ಹೇಳಿದ್ದಾರೆ.

DESCRIPTION :
ಚಿತ್ರ
ದೀಪಕ ಪಾಟೀಲ ಚಾಂದೋರಿ

ಮರು ಟೆಂಡರ್‍ಗೆ ಆಹ್ವಾನ: ಲೋಪ ಒಪ್ಪಿಕೊಂಡ ಇಲಾಖೆ

ಬೀದರ್: ಸಣ್ಣ ನೀರಾವರಿ ಇಲಾಖೆಯು ಔರಾದ್ ತಾಲ್ಲೂಕಿನ ಹಂಗರಗಾ ಹಾಗೂ ಸಾವರಗಾಂವ್ ಮಧ್ಯೆ ನಿರ್ಮಿಸಲಿರುವ ಬ್ರಿಡ್ಜ್ ಕಂ ಬ್ಯಾರೇಜ್‍ಗೆ ಮರು ಟೆಂಡರ್ ಆಹ್ವಾನಿಸುವ ಮೂಲಕ ತನ್ನ ತಪ್ಪನ್ನು ಒಪ್ಪಿಕೊಂಡಿದೆ
ಎಂದು ಮುಖಂಡ ದೀಪಕ ಪಾಟೀಲ ಚಾಂದೋರಿ ಹೇಳಿದ್ದಾರೆ.

ಟೆಂಡರ್‍ನಲ್ಲಿ ಅವ್ಯವಹಾರ ಆಗಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದಿದ್ದವು. ಈ ಕಾರಣ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಕೆಕೆಆರ್‍ಡಿಬಿ ಕಾರ್ಯದರ್ಶಿಗೆ ಪ್ರತ್ಯೇಕ ದೂರು
ಸಲ್ಲಿಸಿದ್ದೆ. ಇಲಾಖೆ ಇದೀಗ ಹಿಂದೆ ಕರೆದಿದ್ದ ಟೆಂಡರ್ ರದ್ದುಪಡಿಸಿದೆ ಎಂದು ತಿಳಿಸಿದ್ದಾರೆ.

ಅವಶ್ಯಕತೆ ಇಲ್ಲದ ಕಡೆ ಬ್ಯಾರೇಜ್ ನಿರ್ಮಿಸಲಾಗುತ್ತಿದೆ. ರೈತರಿಗೆ ಯಾವುದೇ ಪ್ರಯೋಜನವಿಲ್ಲ. ಇದರಲ್ಲಿ ಸ್ಥಳೀಯ ಶಾಸಕರು ಹಾಗೂ ಗುತ್ತಿಗೆದಾರರ ಹಿತ ಅಡಗಿದೆ. ಕೆಕೆಆರ್‍ಡಿಬಿಯ ರೂ. 69 ಕೋಟಿ ಪೋಲು
ಮಾಡಲಾಗುತ್ತಿದೆ. ಟೆಂಡರ್‍ನಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ನಿಯಮ ಗಾಳಿಗೆ ತೂರಲಾಗಿದೆ ಎಂದು ನಾನು ಆರೋಪಿಸಿದಾಗ, ಕೆಲವರು ಅಭಿವೃದ್ಧಿ ಕಾಮಗಾರಿಗೆ ಅಡ್ಡಗಾಲು ಹಾಕುತ್ತಿದ್ದೇನೆ ಎಂದು ಹೇಳಿದ್ದರು.
ಆದರೆ, ನಾನು ಹೇಳಿದ್ದು ಸತ್ಯವಾಗಿದ್ದರಿಂದ ಹಾಗೂ ಅದು ಮನವರಿಕೆ ಆಗಿದ್ದರಿಂದ ಇಲಾಖೆ ಮೊದಲಿನ ಟೆಂಡರ್‍ನಿಂದ ಹಿಂದೆ ಸರಿದು, ಮರು ಟೆಂಡರ್ ಆಹ್ವಾನಿಸಿದೆ. ಟೆಂಡರ್ ಪಾರದರ್ಶಕವಾಗಿದ್ದರೆ, ಅದರಲ್ಲಿ
ಯಾವುದೇ ಗೋಲ್‍ಮಾಲ್ ನಡೆಯದಿದ್ದರೆ ಮರು ಟೆಂಡರ್ ಕರೆಯುವ ಅಗತ್ಯವೇ ಇರುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಮೊದಲಿನ ಟೆಂಡರ್‍ನಲ್ಲಿ ಸಂಬಂಧಪಟ್ಟ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಒಳ ಸಂಚು ನಡೆಸಿ, ನಿಯಮ ಉಲ್ಲಂಘಿಸಿ, ತಾಂತ್ರಿಕ ಹಾಗೂ ಆರ್ಥಿಕ ಬಿಡ್‍ಗೆ ಮಂಜೂರಾತಿ ನೀಡಿದ್ದರು. ಮರು ಟೆಂಡರ್
ಆಹ್ವಾನವು ಔರಾದ್ ತಾಲ್ಲೂಕಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಈಗಲಾದರೂ ಶಾಸಕರು ತಮ್ಮ ತಪ್ಪು ಒಪ್ಪಿಕೊಳ್ಳಬೇಕು. ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು
ತಿಳಿಸಿದ್ದಾರೆ.

ಹೊಸ ಟೆಂಡರ್ ಆಹ್ವಾನದಲ್ಲೂ ಭ್ರಷ್ಟಾಚಾರಕ್ಕೆ ಪೂರಕ ಅಂಶಗಳಿರುವುದು ಕಂಡು ಬರುತ್ತಿದೆ. ಸಾಮಗ್ರಿಗಳ ಪ್ರಮಾಣ ಕಡಿಮೆ ಮಾಡಲಾಗಿದೆ. ಸಾಮಾನ್ಯವಾಗಿ ಟೆಂಡರ್ ಸಲ್ಲಿಕೆಗೆ ಒಂದು ತಿಂಗಳ ಅವಧಿ ನೀಡಲಾಗುತ್ತದೆ.
ಆದರೆ, ತುರ್ತು ಸಂದರ್ಭ ಇಲ್ಲದಿದ್ದರೂ, ಟೆಂಡರ್ ಸಲ್ಲಿಕೆಗೆ ಏಳು ದಿನ ಮಾತ್ರ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಮರು ಟೆಂಡರ್‍ನಲ್ಲೂ ನಿಯಮ ಉಲ್ಲಂಘಿಸಿ, ಭ್ರಷ್ಟಾಚಾರ ನಡೆಸಿದರೆ ಕಾನೂನು ಹೋರಾಟ ಮುಂದುವರಿಸುವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಹಿಂದಿನ ಟೆಂಡರ್‍ನಲ್ಲಿ ನಿಯಮ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಲೋಕಾಯುಕ್ತ ಇಲ್ಲವೇ ನ್ಯಾಯಾಲಯದ ಮೊರೆ ಹೋಗಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Other Weblink :


PHOTOS

'




Latest NEWS of
Your Profile Location
Latest VIDEO NEWS of
Your Profile Location
POPULAR NEWS of
Your Profile Location
bidar (2),   Bhalki (0),   AURAD (0),   KAMALNAGAR (0),   HUMNABAD (0),   bidar (1),   Bhalki (0),   AURAD (1),   KAMALNAGAR (0),   HUMNABAD (0),   bidar (3),   Bhalki (0),   AURAD (1),   KAMALNAGAR (0),   HUMNABAD (0),  
1.ನವಚೇತನ ಮಕ್ಕಳಿಂದ ತಂದೆ- ತಾಯಿಯ ಪಾದಪೂಜೆ ವಿನೂತನ ಕಾರ್ಯಕ್ರಮ VIEW ,

2.ಔರಾದ್ ಜನಸ್ಪಂದನದಲ್ಲಿ ಭಾಗವಹಿಸಿ : ಹಿರೇಮಠ VIEW ,

3.ಚವ್ಹಾಣ ಪ್ರಚಾರಕ್ಕಾಗಿ ಸುತ್ತಾಡುತ್ತಿದ್ದಾರೆ ದೇಶಮುಖ ಆರೋಪ VIEW ,

4.ಸ್ವಾವಲಂಬಿ ಜೀವನಕ್ಕೆ ಶಿಕ್ಷಣ ಪೂರಕ : ಸಿಪಿಐ ಠಾಕೂರ್ VIEW ,

5.ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬೋರಾಳ ಶಾಲೆಗೆ ಗೌರವಾನ್ವಿತ ನ್ಯಾಯಾಧೀಶ ಶ್ರೀ ರವಿ ಬಾಬು ಚೌವ್ಹಾಣ್ ಭೇಟಿ VIEW ,

6.ವಾಲ್ಮೀಕಿ ನಿರೂಪಿಸಿದ ಆದರ್ಶ, ಮೌಲ್ಯಗಳು ಸಾರ್ವಕಾಲಿಕ VIEW ,

7.ಸಿದ್ದರಾಮೇಶ್ವರ ಜಯಂತಿ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ,* VIEW ,

8.ಹೈಕೋರ್ಟ್ ಮೆಟ್ಟಿಲೇರಿದ್ದರೂ ಆಗದ ಬದಲಾವಣೆ. ಗ್ರಾಪಂ ಅಧ್ಯಕ್ಷ ಸಂಗಾರಡ್ಡಿ, ಉಪಾಧ್ಯಕ್ಷೆ ಪದ್ಮಾವತಿ ಆಯ್ಕೆ VIEW ,

9.ಎಚ್ಐವಿ ಏಡ್ಸ್ ಹತೋಟಿಗೆ ಎಲ್ಲರ ಸಹಕಾರ ಅಗತ್ಯ VIEW ,

10.ಸಿದ್ದರಾಮೇಶ್ವರ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ VIEW ,

11.ಜಾನುವಾರು ವ್ಯಾಪಾರ ನಿಯಮ ಉಲ್ಲಂಘಿಸಿದರೆ ಹುಷಾರ್‌ : ಪಿಎಸ್ ಐ ಉಪೇಂದ್ರ VIEW ,

12.ಸಂತಪುರನಲ್ಲಿ ಹರ್ ಘರ್ ತಿರಂಗಾ ಅಭಿಯಾನ ಮತ್ತು ಯಾತ್ರೆ VIEW ,

13.ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಪ್ರಭು ಚವ್ಹಾಣ ವಾಗ್ದಾಳಿ VIEW ,

14.ಲಾಧಾ ಪಂಚಾಯತಿಗೆ ನಾಗಪ್ಪ ಅಧ್ಯಕ್ಷ ! VIEW ,

15.ಧರ್ಮಸ್ಥಳ ಸಂಸ್ಥೆ ಬಡವರ ಸಂಜೀವಿನಿ : ಡಾ. ಉದಗೀರೆ VIEW ,

16.ಸುಂಧಾಳ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ನಡೆಯಿತು. VIEW ,

17.ಸರ್ವ ಧರ್ಮಗಳು ಕೂಡಿ ಆಚರಿಸುವ ಹಬ್ಬ ಮೋಹರಂ VIEW ,

18.ಬೈಕ್ ಮೇಲೆ ಅಕ್ರಮ ಗಾಂಜಾ ಸಾಗಾಟ ವ್ಯಕ್ತಿಯ ಬಂಧನ VIEW ,

19.ಜುಲೈ 31ರಂದು ಪತ್ರಿಕಾ ದಿನಾಚರಣೆ VIEW ,

20.ಬಾದಲಗಾಂವ ಶಾಲೆಯಲ್ಲಿ ಪತ್ರಿಕಾ ದಿನಾಚರಣೆ VIEW ,

1.Bidar sports department has 2 govt employees & outsource staff are 22 VIEW ,

2. ಹಳ್ಳಿಖೇಡ್-ಬಿ ಪೊಲೀಸ್ ಠಾಣೆಯ ಪೊಲೀಸ್ ರಿಂದ 18 ಲಕ್ಷಕ್ಕೂ ಅಧಿಕ ಮೌಲ್ಯದ ಅಕ್ರಮ ತಂಬಾಕು ಪದಾರ್ಥ ಮತ್ತು ಮಿಕ್ಸ್ ಮಾಡುವ ಖಂಡಿ ವಸ್ತುಗಳ ಪಾಕೇಟ್ ಮತ್ತು ಲಾರಿ ವಶ ಆರೋಪಿ ಬಂಧನ VIEW ,

1.ಏಪ್ರಿಲ್. 19 ರಂದು 13 ನಾಮಪತ್ರಗಳ ಸಲ್ಲಿಕೆ VIEW ,

2.ಇಂದು ಜನಸಂಪರ್ಕ ಸಭೆ VIEW ,

3.ಭಾರತ ಚುನಾವಣಾ ಆಯೋಗದಿಂದ ಸಾಮಾನ್ಯ ವೀಕ್ಷಕ, ವೆಚ್ಚ ವೀಕ್ಷಕರ ನೇಮಕ: ಜನಸಾಮಾನ್ಯರು ಕುಂದುಕೊರತೆಗಳಿದ್ದಲ್ಲಿ ಅಧಿಕಾರಿಗಳಿಗೆ ಸಲ್ಲಿಸಲು ಮನವಿ VIEW ,

4. ಇಂದು 10 ನಾಮಪತ್ರಗಳ ಸಲ್ಲಿಕೆ : लोकसभा नामांकन VIEW ,

5.ಎಲ್ಲ ಮಾಧ್ಯಮ ಕಚೇರಿಗಳಿಗೆ, VIEW ,

6.ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಮೇ 5ರಂದು ಸಂಜೆ 6 ಗಂಟೆಯಿAದ ಪ್ರಾರಂಭಿಸಿ 2024ರ ಜೂನ್ 7 ರಂದು ಮತದಾನ ಮುಕ್ತಾವಾಗುವರೆಗೆ ಕಲಂ 144ರ ಮೇರೆಗೆ ಪ್ರತಿಬಂಧಕಾಜ್ಞೆ ಜಾರಿ -:ಜಿಲ್ಲಾಧಿಕಾರಿ ಗೋವಿಂದರೆಡ್ಡಿ VIEW ,

7.ಚುನಾವಣೆಗೆ ನಿಯೋಜಿತ ಅಧಿಕಾರಿಗಳ ಮೇಲೆ ಹೆಚ್ಚಿನ ಜವಾಬ್ದಾರಿಗಳಿಗೆ- ಚುನಾವಣಾ ವೀಕ್ಷಕ- ದೀಪಂಕರ್ ಮೋಹಪಾತ್ರ VIEW ,

8.ಏಪ್ರಿಲ್. 17 ರಂದು 6 ನಾಮಪತ್ರಗಳ ಸಲ್ಲಿಕೆ VIEW ,

9.ಏಪ್ರೀಲ್ 19ರಂದು ವಿಕಲಚೇತರರಿಂದ ವಿಶೇಷ ಮತದಾನ ಜಾಗೃತಿ ಜಾಥ VIEW ,

10.ಏಪ್ರಿಲ್ 16 ರಂದು 7 ನಾಮಪತ್ರಗಳ ಸಲ್ಲಿಕೆ VIEW ,

11.ಯುಜಿ- ಸಿಇಟಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಿ -:ಜಿಲ್ಲಾಧಿಕಾರಿ ಗೋವಿಂದರೆಡ್ಡಿ VIEW ,

12.ದ್ವೀತಿಯ ಪಿ.ಯು.ಸಿ ಫಲಿತಾಂಶ ಮೀರಾಗ0ಜ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಕಾಲೇಜಿಗೆ ಶೇ. 100ರಷ್ಟು ಫಲಿತಾಂಶ ಸಾಧನೆ VIEW ,

13.ಅಗ್ನಿಶಾಮಕ ಸೇವ ಸಪ್ತಾಹ ದಿನದ ಅಂಗವಾಗಿ ಅಗ್ನಿಶಾಮನದ ಕಾರ್ಯದಲ್ಲಿ ವೀರ ಮರಣ ಹೊಂದಿದ ಅಗ್ನಿಶಾಮಕರಿಗೆ ಶ್ರದ್ದಾಂಜಲಿ VIEW ,

14.ಏಪ್ರಿಲ್ 15 ರಂದು ಮೂರು ನಾಮಪತ್ರಗಳ ಸಲ್ಲಿಕೆ VIEW ,

15.ಅಂಬೇಡ್ಕರರು ಜಗತ್ತಿಗೆ ಮಾದರಿಯಾದ ಸಂವಿಧಾನ ರಚಿಸಿದ್ದಾರೆ -:ಜಿಲ್ಲಾ ಚುನಾವಣಾಧಿಕಾರಿ ಗೋವಿಂದರೆಡ್ಡಿ VIEW ,

16.ಏ.15 ಮತ್ತು 16 ರಂದು ಲೋಕಾಯುಕ್ತ ಅಹವಾಲು ಸ್ವೀಕಾರ VIEW ,

17. ಮಧ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳ ಆದೇಶ VIEW ,

18.ಬೀದರ ಜಿಲ್ಲೆಯ ಚುನಾವಣಾ ವೆಚ್ಚ ವೀಕ್ಷಕರಾಗಿ ಎಸ್. ಈಶ್ವರ ನೇಮಕ VIEW ,

19.ಎಪ್ರೀಲ್ 15 ರಂದು ಕಾರಂಜಾ ಜಲಾಶಯದಿಂದ ನೀರು ಬಿಡುಗಡೆ VIEW ,

20.ಲೋಕಸಭೆ ಎ. 12ರಂದು ಎರಡು ನಾಮಪತ್ರಗಳ ಸಲ್ಲಿಕೆ VIEW ,

1.ಬೇಟಿ ಬಚಾವೋ, ಬೇಟಿ ಪಡಾವೋ ಜಾಗೃತಿ ಜಾಥಾ, ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ : ನ್ಯಾ. ಚವ್ಹಾಣ VIEW ,

2.ಸದಾಶಿವ ಆಯೋಗ ವರದಿ ವಿರೋಧಿಸುತ್ತಿರುವ ಪ್ರಭು ಚೌವ್ಹಾಣ ವಿರುದ್ಧ ಸುಧಾಕರ ಕೊಳ್ಳುರ ಆಕ್ರೋಶ VIEW ,

3.ಎಚ್ಐವಿ ಏಡ್ಸ್ ಹತೋಟಿಗೆ ಎಲ್ಲರ ಸಹಕಾರ ಅಗತ್ಯ VIEW ,

4.ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಮೊಕ್ತೆದಾರ್ ಆಯ್ಕೆ VIEW ,

5.ಭಕ್ತಿಯಲ್ಲಿ ಶಕ್ತಿ ಅಡಗಿದೆ ಅಂಬಿಕಾ ಸಿದ್ದೆಸೂರೆ VIEW ,

6.ಖಾನಪುರದಲ್ಲಿ ರಿಲಯನ್ಸ್ ಫೌಂಡೇಷನ್ ಬೀದರ್ ವತಿಯಿಂದ ಸ್ಥಳಿಯ ಗ್ರಾಪಂ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಜರುಗಿತು. VIEW ,

7.ಮಾದ್ಯಮದ ಮುಂದೆ ಬಿಕ್ಕಿ‌ಬಿಕ್ಕಿ ಅತ್ತ ಪ್ರಭು ಚೌಹಾಣ್ VIEW ,

8.ಮತದಾನ ಎಂಬುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ಬದ್ಧವಾಗಿ ನಮಗೆ ಬಂದ ಪರಮ ಹಕ್ಕು".ಶರಣಪ್ಪ ನೌಬಾದೆ. VIEW ,

9.ಔರಾದ್ ತಾಲೂಕಿನ ನಾಗೂರ (ಎಂ) ಹನುಮಾನ ಮಂದಿರದಲ್ಲಿ ಮಹಾಭಿಷೇಕ ಮತ್ತು ಹನುಮಾನ ಚಾಲಿಸ ಪಠಣ ಜರುಗಿತು. VIEW ,

10.ಲಿಂಗಾಯತ ಸಮಾಜಕ್ಕೆ ಚವ್ಹಾಣ ಖರೀದಿ ಮಾಡಲು ಸಾಧ್ಯವಿಲ್ಲ VIEW ,

11.ಶಿಕ್ಷಣದ ಜೊತೆ ಸಂಸ್ಕಾರ ನೀಡುತ್ತಿರುವ ಕಾಲೇಜು :- ಭಾಲ್ಕಿ ಶ್ರೀಗಳು VIEW ,

12.ಸ್ಥಳೀಯರಿಗೆ ಬಿಟ್ಟು ಬೇರೆಯವರಿಗೆ ಟಿಕೆಟ್ ನೀಡಿದರೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಸುಧಾಕರ ಕೊಳ್ಳುರ VIEW ,

13.औराद तालुके मे पुण्यश्लोक अहिल्याबाई होळकर भवन का भूमी पूजन VIEW ,

14.ವಡಗಾಂವ ಗ್ರಾಮದಲ್ಲಿ ನೀರಿನ ಸಮಸ್ಯೆ ಬಗೇ ಹರಿಸುವಂತೆ ಸುಧಾಕರ ಕೊಳ್ಳುರ್ ಆಗ್ರಹ VIEW ,

1.Great leadership and great MP from Bidar district karnataka state VIEW ,

1.ಜೆಜೆಎಮ್ ಕಳಪೆ ಕಾಮಗಾರಿ ಆರೋಪ : ಗ್ರಾಮಸ್ಥರಿಂದ ತಾಪಂ ಇಓಗೆ ಮನವಿ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಒತ್ತಾಯ VIEW ,

2.ಬೇಟಿ ಬಚಾವೋ, ಬೇಟಿ ಪಡಾವೋ ಜಾಗೃತಿ ಜಾಥಾ, ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ : ನ್ಯಾ. ಚವ್ಹಾಣ VIEW ,

3.ದುಬೈನಿಂದ ನಾಡಿನ ಜನತೆಗೆ ಶುಭ ಕೋರಿದ ಮಾಲಿಕಯ್ಯ ಗುತ್ತೇದಾರ VIEW ,

4.बहन के शादी के दिन भाई की ट्रैन ट्रैक पर मृत्यु VIEW ,

5.ವೀರಶೈವ ಸಮಾಜದ ಒಳ ಪಂಗಡಗಳ ರಾಜ್ಯಮಟ್ಟದ ದ್ವಿತೀಯ ವಧು-ವರರ ಸಮಾವೇಶ VIEW ,

6.ನಾಡಿನ ಜನತೆಗೆ ಕ್ರಿಸ್ ಮಸ್ ಹಬ್ಬದ ಶುಭಾಶಯಗಳು: ಮಾಲೀಕಯ್ಯ ಗುತ್ತೇದಾರ್ VIEW ,

7.IPC 268 : public Nuisance : Road, Footpath Blocking VIEW ,

8.संसद मे हमला करने वाले देशभक्त या देशद्रोही ? यूसीपी : अध्यक्ष : विनय बिरादर VIEW ,

9.प्रॉपर्टी माफियों को करेंगे ख़त्म : यूसीपी अध्यक्ष विनय बिरादर VIEW ,

10.Narendar Modi vs Vinay Biradar 2024 Elections : viral news VIEW ,

11.* जनता की आवाज़ कविता के रूप मे * VIEW ,

12.Kanakadas jayanti VIEW ,

13.Voter list enrollment VIEW ,

14.Mens open tennis VIEW ,

15.ಭೀಕರ ರಸ್ತೆ ಅಪಘಾತ ಸ್ಥಳದಲ್ಲೆ ಮೃತಪಟ್ಟ ಆಟೋ ಚಾಲಕ VIEW ,

16.ಸಂಸ್ಥೆಯು ಕನ್ನಡ ಹಬ್ಬದ ಆಚರಣೆ , ಸತ್ಯ ಮೇವ ಜಯತೆ” NGO VIEW ,

17. ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಎರಡು ಕಡೆ ಲೋಕಾಯುಕ್ತ ದಾಳಿ VIEW ,

18.Mp Dr syed nasir hussain rajsabha cwc member come to bidar VIEW ,

19.ಕಲಬುರಗಿ ಕೆ. ಇ. ಎ kea ಪರೀಕ್ಷೆಯಲ್ಲಿ ಬ್ಲೂಟುತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ಬಂಧನ VIEW ,

20.Samman for Valmiki guru VIEW ,

1.ಮಾದ್ಯಮದ ಮುಂದೆ ಬಿಕ್ಕಿ‌ಬಿಕ್ಕಿ ಅತ್ತ ಪ್ರಭು ಚೌಹಾಣ್ VIEW (273602) ,

2.ಖಾನಪುರದಲ್ಲಿ ರಿಲಯನ್ಸ್ ಫೌಂಡೇಷನ್ ಬೀದರ್ ವತಿಯಿಂದ ಸ್ಥಳಿಯ ಗ್ರಾಪಂ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಜರುಗಿತು. VIEW (225250) ,

3.ಜ್ಞಾನ,ಸಂಪತ್ತಿನ ಜೊತೆಗೆ ವಿನಯ ಮುಖ್ಯ VIEW (223839) ,

4.ಊರಿಗೆ ಬಸ್‌ ಇಲ್ಲವೆಂದು ಸಾರಿಗೆ ಬಸ್‌ ಚಲಾಯಿಸಿಕೊಂಡು ಹೋದ ಭೂಪ VIEW (222719) ,

5.ಭಕ್ತಿಯಲ್ಲಿ ಶಕ್ತಿ ಅಡಗಿದೆ ಅಂಬಿಕಾ ಸಿದ್ದೆಸೂರೆ VIEW (222632) ,

6.ವಿಶ್ವ ಪರಿಸರ ದಿನಾಚರಣೆ ಶಾಶ್ವತ ಜಾಗೃತಿ ಮೂಡಿಸುವ ಕಾರ್ಯವಾಗಲಿ. VIEW (222037) ,

7.ಓಪನ್ ಹಾರ್ಟ್ ಸರ್ಜರಿ/ಬೈಪಾಸ್ ಸರ್ಜರಿ ಗೆ ಅವಕಾಶ. VIEW (219466) ,

8.ಜೀವನದಲ್ಲಿ ಉತ್ಸಾಹ ಅತಿ ಮುಖ್ಯ VIEW (219261) ,

9.ಕುಡಿಯುವ ನೀರಿಗಾಗಿ ಜಂಬಗಿ (ಬಿ) ಗ್ರಾಪಂಗೆ ಮುತ್ತಿಗೆ ಹಾಕಿದ ಮಹಿಳೆಯರು VIEW (217276) ,

10.ಎಕಲಾರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ಮಕ್ಕಳು ನಿಜಕ್ಕೂ ಪುಣ್ಯವಂತರು ಎಂದು ಬೀದರ್ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಅಭಿಪ್ರಾಯ ಪಟ್ಟರು. VIEW (216684) ,

11. ಕನ್ನಡದಲ್ಲಿ ನಾಮಫಲಕವನ್ನು ಬರೆಯುವ ಕುರಿತು ಕ ರ ವೇ ಆಗ್ರಹ VIEW (210850) ,

12.ಅನುಭವ ಮಂಟಪ ಸಂಸ್ಕೃತಿ-ಸಂಸ್ಕಾರ ಶಿಬಿರ ಸಮಾರೋಪ ಸಮಾರಂಭ VIEW (210398) ,

13.ಬಸ್ಸಿನ ವ್ಯವಸ್ಥೆ ಇಲ್ಲ ಕ್ಲಾಸ್ ತಪ್ಪಲಾಗುತ್ತಿಲ್ಲ:ವಿದ್ಯಾರ್ಥಿಗಳ ಆಕ್ರೋಶ VIEW (209709) ,

14.ಈಶ್ವರ್ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ಸುಧಾಕರ ಕೊಳ್ಳುರ ಆಗ್ರಹ VIEW (208957) ,

15.ಪಿಯು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೌಲಭ್ಯ. VIEW (208029) ,

16.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ: ಔರಾದ ನಲ್ಲಿ ಪಟಾಕಿ ಸಿಡಿಸಿ ಕಾಂಗ್ರೆಸ್ ಸಂಭ್ರಮಾಚರಣೆ VIEW (203165) ,

17.ಪೋಷಣ ಅಭಿಯಾನ ಕುರಿತು ಜಾಗೃತಿ ಕಾರ್ಯಕ್ರಮ VIEW (195299) ,

18.ಗುರುಗಳ ಮಾರ್ಗದಲ್ಲಿ ಸಾಗಿದರೆ ಜೀವನ ಸಾರ್ಥಕ VIEW (194218) ,

19.ನಿಧನಕ್ಕೆ ಸಂತಾಪ VIEW (192679) ,

20.ವಡಗಾಂವನಲ್ಲಿ ವಿಶ್ವ ತಾಯಂದಿರ ದಿನಾಚರಣೆ VIEW (189352) ,

1. ಹಳ್ಳಿಖೇಡ್-ಬಿ ಪೊಲೀಸ್ ಠಾಣೆಯ ಪೊಲೀಸ್ ರಿಂದ 18 ಲಕ್ಷಕ್ಕೂ ಅಧಿಕ ಮೌಲ್ಯದ ಅಕ್ರಮ ತಂಬಾಕು ಪದಾರ್ಥ ಮತ್ತು ಮಿಕ್ಸ್ ಮಾಡುವ ಖಂಡಿ ವಸ್ತುಗಳ ಪಾಕೇಟ್ ಮತ್ತು ಲಾರಿ ವಶ ಆರೋಪಿ ಬಂಧನ VIEW (2953) ,

2.Bidar sports department has 2 govt employees & outsource staff are 22 VIEW (416) ,

3.Great leadership and great MP from Bidar district karnataka state VIEW (174) ,

1.ಕನ್ನಡ ಭವನಕ್ಕೆ 1 ಕೋಟಿ ರೂ. ಬಿಡುಗಡೆ, ಪ್ರಾಧಿಕಾರದ ಅಧ್ಯಕ್ಷರಿಗೆ ಒಕ್ಕೂಟದಿಂದ ಅಭಿನಂದನೆ VIEW (391971) ,

2.ಮಾದ್ಯಮದ ಮುಂದೆ ಬಿಕ್ಕಿ‌ಬಿಕ್ಕಿ ಅತ್ತ ಪ್ರಭು ಚೌಹಾಣ್ VIEW (273602) ,

3.ಅಲ್ಲಮ ಪ್ರಭು ಪಾಟೀಲ್ ಅವರಿಗೆ ಸಚಿವ ಸ್ಥಾನದ ಬೇಡಿಕೆ: ಯುವ ಮುಖಂಡ ಪ್ರದೀಪ್ ಮಾಡಿಯಾಳ್ VIEW (231604) ,

4.ಖಾನಪುರದಲ್ಲಿ ರಿಲಯನ್ಸ್ ಫೌಂಡೇಷನ್ ಬೀದರ್ ವತಿಯಿಂದ ಸ್ಥಳಿಯ ಗ್ರಾಪಂ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಜರುಗಿತು. VIEW (225250) ,

5.ಜ್ಞಾನ,ಸಂಪತ್ತಿನ ಜೊತೆಗೆ ವಿನಯ ಮುಖ್ಯ VIEW (223839) ,

6.ಊರಿಗೆ ಬಸ್‌ ಇಲ್ಲವೆಂದು ಸಾರಿಗೆ ಬಸ್‌ ಚಲಾಯಿಸಿಕೊಂಡು ಹೋದ ಭೂಪ VIEW (222719) ,

7.ಭಕ್ತಿಯಲ್ಲಿ ಶಕ್ತಿ ಅಡಗಿದೆ ಅಂಬಿಕಾ ಸಿದ್ದೆಸೂರೆ VIEW (222632) ,

8.ವಿಶ್ವ ಪರಿಸರ ದಿನಾಚರಣೆ ಶಾಶ್ವತ ಜಾಗೃತಿ ಮೂಡಿಸುವ ಕಾರ್ಯವಾಗಲಿ. VIEW (222037) ,

9.ಕಳ್ಳತನವಾದ ಮುದ್ದೆ ಮಾಲು ಪತ್ತೆ VIEW (219633) ,

10.ಓಪನ್ ಹಾರ್ಟ್ ಸರ್ಜರಿ/ಬೈಪಾಸ್ ಸರ್ಜರಿ ಗೆ ಅವಕಾಶ. VIEW (219466) ,

11.ಜೀವನದಲ್ಲಿ ಉತ್ಸಾಹ ಅತಿ ಮುಖ್ಯ VIEW (219261) ,

12.ADMISSION ARE OPEN VIEW (219247) ,

13.ಕುಡಿಯುವ ನೀರಿಗಾಗಿ ಜಂಬಗಿ (ಬಿ) ಗ್ರಾಪಂಗೆ ಮುತ್ತಿಗೆ ಹಾಕಿದ ಮಹಿಳೆಯರು VIEW (217276) ,

14.ಎಕಲಾರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ಮಕ್ಕಳು ನಿಜಕ್ಕೂ ಪುಣ್ಯವಂತರು ಎಂದು ಬೀದರ್ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಅಭಿಪ್ರಾಯ ಪಟ್ಟರು. VIEW (216684) ,

15. ಕನ್ನಡದಲ್ಲಿ ನಾಮಫಲಕವನ್ನು ಬರೆಯುವ ಕುರಿತು ಕ ರ ವೇ ಆಗ್ರಹ VIEW (210850) ,

16.ಅನುಭವ ಮಂಟಪ ಸಂಸ್ಕೃತಿ-ಸಂಸ್ಕಾರ ಶಿಬಿರ ಸಮಾರೋಪ ಸಮಾರಂಭ VIEW (210398) ,

17.ಬಸ್ಸಿನ ವ್ಯವಸ್ಥೆ ಇಲ್ಲ ಕ್ಲಾಸ್ ತಪ್ಪಲಾಗುತ್ತಿಲ್ಲ:ವಿದ್ಯಾರ್ಥಿಗಳ ಆಕ್ರೋಶ VIEW (209709) ,

18.ಮಾದಕ ವಸ್ತುಗಳ ಮಾರಾಟ ಜಾಲ ಕಂಡುಬoದಲ್ಲಿ ಮಾಹಿತಿ ನೀಡಿ :ಅಬಕಾರಿ ಉಪ ಆಯುಕ್ತ ಎಂ.ಡಿ. ಇಸ್ಮಾಯಿಲ್ ಇನಾಮದಾರ VIEW (209410) ,

19.ಈಶ್ವರ್ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ಸುಧಾಕರ ಕೊಳ್ಳುರ ಆಗ್ರಹ VIEW (208957) ,

20.ಪಿಯು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೌಲಭ್ಯ. VIEW (208029) ,

        

All right reserved. Copyrights 2020 by: www.UcpDevelopers.com and by www.UcpVoiceNews.com