Online
Voting
    MY NEWS Page MY SURVEY Page MY STOCK Page
TITLE : ಸಮುದಾಯದ ಋಣ ತೀರಿಸಲು ಮುಖಂಡರಿಗೆ ಮನವಿ : ಮರಾಠ ಸಮುದಾಯಕ್ಕೆ ಭಾಲ್ಕಿ ಬಿಜೆಪಿ ಟಿಕೆಟ್‍ಗೆ ಆಗ್ರಹ

VISITORS : 85527

Share
Published Date : 2023-04-05 20:41:57
Last Updated On :
News Category : POLITICS
News Location ADDRESS : BHALKI, BIDAR   
CITY : भालकी ,
STATE : कर्नाटक , 
COUNTRY : भारत


   See Below with more Details



TITLE : ಸಮುದಾಯದ ಋಣ ತೀರಿಸಲು ಮುಖಂಡರಿಗೆ ಮನವಿ : ಮರಾಠ ಸಮುದಾಯಕ್ಕೆ ಭಾಲ್ಕಿ ಬಿಜೆಪಿ ಟಿಕೆಟ್‍ಗೆ ಆಗ್ರಹ

DESCRIPTION :
ಪತ್ರಿಕಾ ಗೋಷ್ಠಿ ವಿವರ

ಸಮುದಾಯದ ಋಣ ತೀರಿಸಲು ಮುಖಂಡರಿಗೆ ಮನವಿ
ಮರಾಠ ಸಮುದಾಯಕ್ಕೆ ಭಾಲ್ಕಿ ಬಿಜೆಪಿ ಟಿಕೆಟ್‍ಗೆ ಆಗ್ರಹ
ಬೀದರ್: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮರಾಠ ಸಮುದಾಯದ ಅಭ್ಯರ್ಥಿಗೆ ಭಾಲ್ಕಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಬೇಕು ಎಂದು ಮರಾಠ ಸಮುದಾಯದ ಮುಖಂಡರು ಆಗ್ರಹಿಸಿದರು.
ಮರಾಠ ಅಭ್ಯರ್ಥಿಗೆ ಟಿಕೆಟ್ ನೀಡಿದರೆ ಗೆಲುವು ಖಚಿತವಾಗಿದೆ ಎಂದು ಭಾಲ್ಕಿ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ರಾಮರಾವ್ ಬಿರಾದಾರ, ಬಿಜೆಪಿ ರೈತ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಶಾಂತವೀರ ಕೇಸ್ಕರ್,
ಮುಖಂಡರಾದ ಸಂದೀಪ್ ತೆಲಗಾಂವಕರ್ ಹಾಗೂ ಅಶೋಕರಾವ್ ಪಾಟೀಲ ನಗರದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕೇಂದ್ರ ಸಚಿವ ಭಗವಂತ ಖೂಬಾ ಹಾಗೂ ಭಾಲ್ಕಿಯ ಮಾಜಿ ಶಾಸಕ ಪ್ರಕಾಶ ಖಂಡ್ರೆ ಅವರು ಸಮುದಾಯದ ಅಭ್ಯರ್ಥಿಗೆ ಟಿಕೆಟ್ ಕೊಡಿಸಿ, ಸಮುದಾಯದ ಋಣ ತೀರಿಸಬೇಕು ಎಂದರು.
ಜಿಲ್ಲೆಯಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲಲು ಬಿಜೆಪಿ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಮರಾಠ ಸಮುದಾಯಕ್ಕೆ ಟಿಕೆಟ್ ಕೊಡುವ ಆಶಯ ಹೊಂದಿದ್ದಾರೆ. ಹೀಗಾಗಿ ಭಗವಂತ ಖೂಬಾ ಹಾಗೂ ಪ್ರಕಾಶ ಖಂಡ್ರೆ ಅವರು
ವರಿಷ್ಠರ ಅಪೇಕ್ಷೆಗೆ ಸಹಕರಿಸಬೇಕು ಎಂದು ಹೇಳಿದರು.
ಮರಾಠ ಸಮುದಾಯವು ಖೂಬಾ ಅವರ ಆಯ್ಕೆಗೆ ಬೆಂಬಲಿಸಿದೆ. 2019ರ ಚುನಾವಣೆ ಸಂದರ್ಭದಲ್ಲಿ ಖೂಬಾ ಅವರು ತಮಗೆ ಬೆಂಬಲ ಸೂಚಿಸಬೇಕು ಎಂದು ಕೋರಿದ್ದರು. ಸಮುದಾಯ ಅವರಿಗೆ ಬಹಿರಂಗ ಬೆಂಬಲ ಘೋಷಿಸಿತ್ತು. ಇದೀಗ ಅವರು
ಸಮುದಾಯದ ಋಣ ತೀರಿಸುವ ಕಾಲ ಬಂದಿದೆ ಎಂದು ತಿಳಿಸಿದರು.
ಪ್ರಕಾಶ ಖಂಡ್ರೆ ಅವರು ಭಾಲ್ಕಿಯಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗುವಲ್ಲಿ ಮರಾಠ ಸಮುದಾಯದ ದೊಡ್ಡ ಕೊಡುಗೆ ಇದೆ. ಅವರು ಸಮಾಜದ ಋಣ ಮರೆಯಬಾರದು. ಸಮುದಾಯದ  ಅಭ್ಯರ್ಥಿಗೆ ಟಿಕೆಟ್ ಕೊಡಿಸಲು ನೆರವಾಗಬೇಕು
ಎಂದು ಹೇಳಿದರು.
ಜಿಲ್ಲೆಯ ಯಾವುದಾದರೊಂದು ಕ್ಷೇತ್ರದ ಟಿಕೆಟ್ ಸಮುದಾಯಕ್ಕೆ ಕೊಟ್ಟು ಕೈ ತೊಳೆದುಕೊಳ್ಳುವ ಕೆಲಸ ಆಗಬಾರದು. ಭಾಲ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಮರಾಠರು ಅತಿ ಹೆಚ್ಚು ಸಂಖ್ಯೆಯಲ್ಲಿ ಇರುವ ಕಾರಣ
ಸಮುದಾಯಕ್ಕೆ ಭಾಲ್ಕಿಯ ಟಿಕೆಟ್ ಕೊಡಲು ಬಿಜೆಪಿ ಮುಖಂಡರು ವರಿಷ್ಠರಿಗೆ ಶಿಫಾರಸು ಮಾಡಬೇಕು. ಈಗಾಗಲೇ ಸೋತವರಿಗೆ ಅಭ್ಯರ್ಥಿಯನ್ನಾಗಿ ಮಾಡಬಾರದು. ಹೊಸ, ಸುಶಿಕ್ಷಿತ, ಒಳ್ಳೆಯ ವ್ಯಕ್ತಿಗೆ ಟಿಕೆಟ್ ಕೊಡಬೇಕು
ಎಂದು ಆಗ್ರಹಿಸಿದರು.
ಕಳೆದ ಸಲ ಜಿಲ್ಲೆಯ ಒಂದು ಕ್ಷೇತ್ರದಲ್ಲೂ ಮರಾಠರಿಗೆ ಟಿಕೆಟ್ ಕೊಟ್ಟಿರಲಿಲ್ಲ. ಅದರ ಪರಿಣಾಮ, ಔರಾದ್ ಮೀಸಲು ಕ್ಷೇತ್ರ ಹೊರತುಪಡಿಸಿ ಉಳಿದ ಕ್ಷೇತ್ರಗಳಲ್ಲಿ ಪಕ್ಷ ಸೋಲು ಅನುಭವಿಸಬೇಕಾಯಿತು. ಈ ಬಾರಿ
ಸಮುದಾಯಕ್ಕೆ ಟಿಕೆಟ್ ನೀಡದಿದ್ದಲ್ಲಿ ಸಮುದಾಯ ಆಕ್ರೋಶಗೊಳ್ಳುವ ಸಂಭವ ಇದೆ. ಮುಖಂಡರು ಹಾಗಾಗದಂತೆ ನೋಡಿಕೊಳ್ಳಬೇಕು ಎಂದರು.
ಪ್ರಮುಖರಾದ ವೈಜಿನಾಥ ತಗಾರೆ, ಶರಣು ಕಡಗಂಚಿ ಖಟಕಚಿಂಚೋಳಿ ಸುದ್ದಿಗೋಷ್ಠಿ ಇದ್ದರು.
ಇದಕ್ಕೂ ಮುನ್ನ ಮರಾಠ ಸಮುದಾಯದ 200 ಜನ ಭಾಲ್ಕಿ ಬಿಜೆಪಿ ಟಿಕೆಟ್ ಮರಾಠ ಅಭ್ಯರ್ಥಿಗೆ ಕೊಡಬೇಕು ಎಂದು ಒತ್ತಾಯಿಸಿ ನಗರದ ಕೇಂದ್ರ ಸಚಿವ ಭಗವಂತ ಖೂಬಾ ಅವರ ಗೃಹ ಕಚೇರಿಯಲ್ಲಿ ಮನವಿ ಪತ್ರ ಸಲ್ಲಿಸಿದರು. 

Other Weblink :


PHOTOS





Latest NEWS of
Your Profile Location
Latest VIDEO NEWS of
Your Profile Location
POPULAR NEWS of
Your Profile Location
bidar (2),   Bhalki (0),   AURAD (0),   KAMALNAGAR (0),   HUMNABAD (0),   bidar (1),   Bhalki (0),   AURAD (1),   KAMALNAGAR (0),   HUMNABAD (0),   bidar (3),   Bhalki (0),   AURAD (1),   KAMALNAGAR (0),   HUMNABAD (0),  
1.ಫೆ.29 ರಂದು ಬಜೆಟ್ ಪೂರ್ವಭಾವಿ ಸಭೆ VIEW ,

2.ಸಮುದಾಯದ ಋಣ ತೀರಿಸಲು ಮುಖಂಡರಿಗೆ ಮನವಿ : ಮರಾಠ ಸಮುದಾಯಕ್ಕೆ ಭಾಲ್ಕಿ ಬಿಜೆಪಿ ಟಿಕೆಟ್‍ಗೆ ಆಗ್ರಹ VIEW ,

3.ಭಾಲ್ಕಿಯ ವಿವಿಧೆಡೆ 10 ಕೋಟಿ ರೂ ವೆಚ್ಚದ ಕಾಮಗಾರಿಗಳಿಗೆ ಶಾಸಕ ಖಂಡ್ರೆ ಚಾಲನೆ VIEW ,

4.ಭಾಲ್ಕಿ-ಉದಗಿರ-ಹೈದರಾಬಾದ್ ಮಾರ್ಗದಲ್ಲಿ ಅತ್ಯಧಿಕ ಆದಾಯ ತಂದ ನಿರ್ವಾಹಕ ಆರ್.ಬಿ. ರಮೇಶ ಅವರನ್ನು ಭಾಲ್ಕಿಯಲ್ಲಿ ಡಿಪೊ ವ್ಯವಸ್ಥಾಪಕ ಭದ್ರಪ್ಪ ಹಾಗೂ ಸಿಬ್ಬಂದಿ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು VIEW ,

5.ಉಚಿತ ಆರೋಗ್ಯ ತಪಾಸಣೆ ಶಿಬಿರ 18ಕ್ಕೆ VIEW ,

1.Bidar sports department has 2 govt employees & outsource staff are 22 VIEW ,

2. ಹಳ್ಳಿಖೇಡ್-ಬಿ ಪೊಲೀಸ್ ಠಾಣೆಯ ಪೊಲೀಸ್ ರಿಂದ 18 ಲಕ್ಷಕ್ಕೂ ಅಧಿಕ ಮೌಲ್ಯದ ಅಕ್ರಮ ತಂಬಾಕು ಪದಾರ್ಥ ಮತ್ತು ಮಿಕ್ಸ್ ಮಾಡುವ ಖಂಡಿ ವಸ್ತುಗಳ ಪಾಕೇಟ್ ಮತ್ತು ಲಾರಿ ವಶ ಆರೋಪಿ ಬಂಧನ VIEW ,

1.ಏಪ್ರಿಲ್. 19 ರಂದು 13 ನಾಮಪತ್ರಗಳ ಸಲ್ಲಿಕೆ VIEW ,

2.ಇಂದು ಜನಸಂಪರ್ಕ ಸಭೆ VIEW ,

3.ಭಾರತ ಚುನಾವಣಾ ಆಯೋಗದಿಂದ ಸಾಮಾನ್ಯ ವೀಕ್ಷಕ, ವೆಚ್ಚ ವೀಕ್ಷಕರ ನೇಮಕ: ಜನಸಾಮಾನ್ಯರು ಕುಂದುಕೊರತೆಗಳಿದ್ದಲ್ಲಿ ಅಧಿಕಾರಿಗಳಿಗೆ ಸಲ್ಲಿಸಲು ಮನವಿ VIEW ,

4. ಇಂದು 10 ನಾಮಪತ್ರಗಳ ಸಲ್ಲಿಕೆ : लोकसभा नामांकन VIEW ,

5.ಎಲ್ಲ ಮಾಧ್ಯಮ ಕಚೇರಿಗಳಿಗೆ, VIEW ,

6.ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಮೇ 5ರಂದು ಸಂಜೆ 6 ಗಂಟೆಯಿAದ ಪ್ರಾರಂಭಿಸಿ 2024ರ ಜೂನ್ 7 ರಂದು ಮತದಾನ ಮುಕ್ತಾವಾಗುವರೆಗೆ ಕಲಂ 144ರ ಮೇರೆಗೆ ಪ್ರತಿಬಂಧಕಾಜ್ಞೆ ಜಾರಿ -:ಜಿಲ್ಲಾಧಿಕಾರಿ ಗೋವಿಂದರೆಡ್ಡಿ VIEW ,

7.ಚುನಾವಣೆಗೆ ನಿಯೋಜಿತ ಅಧಿಕಾರಿಗಳ ಮೇಲೆ ಹೆಚ್ಚಿನ ಜವಾಬ್ದಾರಿಗಳಿಗೆ- ಚುನಾವಣಾ ವೀಕ್ಷಕ- ದೀಪಂಕರ್ ಮೋಹಪಾತ್ರ VIEW ,

8.ಏಪ್ರಿಲ್. 17 ರಂದು 6 ನಾಮಪತ್ರಗಳ ಸಲ್ಲಿಕೆ VIEW ,

9.ಏಪ್ರೀಲ್ 19ರಂದು ವಿಕಲಚೇತರರಿಂದ ವಿಶೇಷ ಮತದಾನ ಜಾಗೃತಿ ಜಾಥ VIEW ,

10.ಏಪ್ರಿಲ್ 16 ರಂದು 7 ನಾಮಪತ್ರಗಳ ಸಲ್ಲಿಕೆ VIEW ,

11.ಯುಜಿ- ಸಿಇಟಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಿ -:ಜಿಲ್ಲಾಧಿಕಾರಿ ಗೋವಿಂದರೆಡ್ಡಿ VIEW ,

12.ದ್ವೀತಿಯ ಪಿ.ಯು.ಸಿ ಫಲಿತಾಂಶ ಮೀರಾಗ0ಜ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಕಾಲೇಜಿಗೆ ಶೇ. 100ರಷ್ಟು ಫಲಿತಾಂಶ ಸಾಧನೆ VIEW ,

13.ಅಗ್ನಿಶಾಮಕ ಸೇವ ಸಪ್ತಾಹ ದಿನದ ಅಂಗವಾಗಿ ಅಗ್ನಿಶಾಮನದ ಕಾರ್ಯದಲ್ಲಿ ವೀರ ಮರಣ ಹೊಂದಿದ ಅಗ್ನಿಶಾಮಕರಿಗೆ ಶ್ರದ್ದಾಂಜಲಿ VIEW ,

14.ಏಪ್ರಿಲ್ 15 ರಂದು ಮೂರು ನಾಮಪತ್ರಗಳ ಸಲ್ಲಿಕೆ VIEW ,

15.ಅಂಬೇಡ್ಕರರು ಜಗತ್ತಿಗೆ ಮಾದರಿಯಾದ ಸಂವಿಧಾನ ರಚಿಸಿದ್ದಾರೆ -:ಜಿಲ್ಲಾ ಚುನಾವಣಾಧಿಕಾರಿ ಗೋವಿಂದರೆಡ್ಡಿ VIEW ,

16.ಏ.15 ಮತ್ತು 16 ರಂದು ಲೋಕಾಯುಕ್ತ ಅಹವಾಲು ಸ್ವೀಕಾರ VIEW ,

17. ಮಧ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳ ಆದೇಶ VIEW ,

18.ಬೀದರ ಜಿಲ್ಲೆಯ ಚುನಾವಣಾ ವೆಚ್ಚ ವೀಕ್ಷಕರಾಗಿ ಎಸ್. ಈಶ್ವರ ನೇಮಕ VIEW ,

19.ಎಪ್ರೀಲ್ 15 ರಂದು ಕಾರಂಜಾ ಜಲಾಶಯದಿಂದ ನೀರು ಬಿಡುಗಡೆ VIEW ,

20.ಲೋಕಸಭೆ ಎ. 12ರಂದು ಎರಡು ನಾಮಪತ್ರಗಳ ಸಲ್ಲಿಕೆ VIEW ,

1.ಸಂಸ್ಥೆಯು ಕನ್ನಡ ಹಬ್ಬದ ಆಚರಣೆ , ಸತ್ಯ ಮೇವ ಜಯತೆ” NGO VIEW ,

2.ಪ್ರತಿ 20 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಸರ್ಕಾರಿ ಉದ್ಯೋಗ ಮತ್ತು ಫ್ಲಾಟ್/ಮನೆ. VIEW ,

1.Great leadership and great MP from Bidar district karnataka state VIEW ,

1.ಜೆಜೆಎಮ್ ಕಳಪೆ ಕಾಮಗಾರಿ ಆರೋಪ : ಗ್ರಾಮಸ್ಥರಿಂದ ತಾಪಂ ಇಓಗೆ ಮನವಿ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಒತ್ತಾಯ VIEW ,

2.ಬೇಟಿ ಬಚಾವೋ, ಬೇಟಿ ಪಡಾವೋ ಜಾಗೃತಿ ಜಾಥಾ, ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ : ನ್ಯಾ. ಚವ್ಹಾಣ VIEW ,

3.ದುಬೈನಿಂದ ನಾಡಿನ ಜನತೆಗೆ ಶುಭ ಕೋರಿದ ಮಾಲಿಕಯ್ಯ ಗುತ್ತೇದಾರ VIEW ,

4.बहन के शादी के दिन भाई की ट्रैन ट्रैक पर मृत्यु VIEW ,

5.ವೀರಶೈವ ಸಮಾಜದ ಒಳ ಪಂಗಡಗಳ ರಾಜ್ಯಮಟ್ಟದ ದ್ವಿತೀಯ ವಧು-ವರರ ಸಮಾವೇಶ VIEW ,

6.ನಾಡಿನ ಜನತೆಗೆ ಕ್ರಿಸ್ ಮಸ್ ಹಬ್ಬದ ಶುಭಾಶಯಗಳು: ಮಾಲೀಕಯ್ಯ ಗುತ್ತೇದಾರ್ VIEW ,

7.IPC 268 : public Nuisance : Road, Footpath Blocking VIEW ,

8.संसद मे हमला करने वाले देशभक्त या देशद्रोही ? यूसीपी : अध्यक्ष : विनय बिरादर VIEW ,

9.प्रॉपर्टी माफियों को करेंगे ख़त्म : यूसीपी अध्यक्ष विनय बिरादर VIEW ,

10.Narendar Modi vs Vinay Biradar 2024 Elections : viral news VIEW ,

11.* जनता की आवाज़ कविता के रूप मे * VIEW ,

12.Kanakadas jayanti VIEW ,

13.Voter list enrollment VIEW ,

14.Mens open tennis VIEW ,

15.ಭೀಕರ ರಸ್ತೆ ಅಪಘಾತ ಸ್ಥಳದಲ್ಲೆ ಮೃತಪಟ್ಟ ಆಟೋ ಚಾಲಕ VIEW ,

16.ಸಂಸ್ಥೆಯು ಕನ್ನಡ ಹಬ್ಬದ ಆಚರಣೆ , ಸತ್ಯ ಮೇವ ಜಯತೆ” NGO VIEW ,

17. ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಎರಡು ಕಡೆ ಲೋಕಾಯುಕ್ತ ದಾಳಿ VIEW ,

18.Mp Dr syed nasir hussain rajsabha cwc member come to bidar VIEW ,

19.ಕಲಬುರಗಿ ಕೆ. ಇ. ಎ kea ಪರೀಕ್ಷೆಯಲ್ಲಿ ಬ್ಲೂಟುತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ಬಂಧನ VIEW ,

20.Samman for Valmiki guru VIEW ,

1.ಸಮುದಾಯದ ಋಣ ತೀರಿಸಲು ಮುಖಂಡರಿಗೆ ಮನವಿ : ಮರಾಠ ಸಮುದಾಯಕ್ಕೆ ಭಾಲ್ಕಿ ಬಿಜೆಪಿ ಟಿಕೆಟ್‍ಗೆ ಆಗ್ರಹ VIEW (85528) ,

2.ಭಾಲ್ಕಿಯ ವಿವಿಧೆಡೆ 10 ಕೋಟಿ ರೂ ವೆಚ್ಚದ ಕಾಮಗಾರಿಗಳಿಗೆ ಶಾಸಕ ಖಂಡ್ರೆ ಚಾಲನೆ VIEW (62477) ,

3.ಪ್ರತಿ 20 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಸರ್ಕಾರಿ ಉದ್ಯೋಗ ಮತ್ತು ಫ್ಲಾಟ್/ಮನೆ. VIEW (44275) ,

4.ಭಾಲ್ಕಿ-ಉದಗಿರ-ಹೈದರಾಬಾದ್ ಮಾರ್ಗದಲ್ಲಿ ಅತ್ಯಧಿಕ ಆದಾಯ ತಂದ ನಿರ್ವಾಹಕ ಆರ್.ಬಿ. ರಮೇಶ ಅವರನ್ನು ಭಾಲ್ಕಿಯಲ್ಲಿ ಡಿಪೊ ವ್ಯವಸ್ಥಾಪಕ ಭದ್ರಪ್ಪ ಹಾಗೂ ಸಿಬ್ಬಂದಿ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು VIEW (27089) ,

5.ಉಚಿತ ಆರೋಗ್ಯ ತಪಾಸಣೆ ಶಿಬಿರ 18ಕ್ಕೆ VIEW (16727) ,

6.ಸಂಸ್ಥೆಯು ಕನ್ನಡ ಹಬ್ಬದ ಆಚರಣೆ , ಸತ್ಯ ಮೇವ ಜಯತೆ” NGO VIEW (6095) ,

7.ಫೆ.29 ರಂದು ಬಜೆಟ್ ಪೂರ್ವಭಾವಿ ಸಭೆ VIEW (2839) ,

1. ಹಳ್ಳಿಖೇಡ್-ಬಿ ಪೊಲೀಸ್ ಠಾಣೆಯ ಪೊಲೀಸ್ ರಿಂದ 18 ಲಕ್ಷಕ್ಕೂ ಅಧಿಕ ಮೌಲ್ಯದ ಅಕ್ರಮ ತಂಬಾಕು ಪದಾರ್ಥ ಮತ್ತು ಮಿಕ್ಸ್ ಮಾಡುವ ಖಂಡಿ ವಸ್ತುಗಳ ಪಾಕೇಟ್ ಮತ್ತು ಲಾರಿ ವಶ ಆರೋಪಿ ಬಂಧನ VIEW (2953) ,

2.Bidar sports department has 2 govt employees & outsource staff are 22 VIEW (415) ,

3.Great leadership and great MP from Bidar district karnataka state VIEW (174) ,

1.ಕನ್ನಡ ಭವನಕ್ಕೆ 1 ಕೋಟಿ ರೂ. ಬಿಡುಗಡೆ, ಪ್ರಾಧಿಕಾರದ ಅಧ್ಯಕ್ಷರಿಗೆ ಒಕ್ಕೂಟದಿಂದ ಅಭಿನಂದನೆ VIEW (391971) ,

2.ಮಾದ್ಯಮದ ಮುಂದೆ ಬಿಕ್ಕಿ‌ಬಿಕ್ಕಿ ಅತ್ತ ಪ್ರಭು ಚೌಹಾಣ್ VIEW (273601) ,

3.ಅಲ್ಲಮ ಪ್ರಭು ಪಾಟೀಲ್ ಅವರಿಗೆ ಸಚಿವ ಸ್ಥಾನದ ಬೇಡಿಕೆ: ಯುವ ಮುಖಂಡ ಪ್ರದೀಪ್ ಮಾಡಿಯಾಳ್ VIEW (231604) ,

4.ಖಾನಪುರದಲ್ಲಿ ರಿಲಯನ್ಸ್ ಫೌಂಡೇಷನ್ ಬೀದರ್ ವತಿಯಿಂದ ಸ್ಥಳಿಯ ಗ್ರಾಪಂ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಜರುಗಿತು. VIEW (225250) ,

5.ಜ್ಞಾನ,ಸಂಪತ್ತಿನ ಜೊತೆಗೆ ವಿನಯ ಮುಖ್ಯ VIEW (223839) ,

6.ಊರಿಗೆ ಬಸ್‌ ಇಲ್ಲವೆಂದು ಸಾರಿಗೆ ಬಸ್‌ ಚಲಾಯಿಸಿಕೊಂಡು ಹೋದ ಭೂಪ VIEW (222719) ,

7.ಭಕ್ತಿಯಲ್ಲಿ ಶಕ್ತಿ ಅಡಗಿದೆ ಅಂಬಿಕಾ ಸಿದ್ದೆಸೂರೆ VIEW (222632) ,

8.ವಿಶ್ವ ಪರಿಸರ ದಿನಾಚರಣೆ ಶಾಶ್ವತ ಜಾಗೃತಿ ಮೂಡಿಸುವ ಕಾರ್ಯವಾಗಲಿ. VIEW (222037) ,

9.ಕಳ್ಳತನವಾದ ಮುದ್ದೆ ಮಾಲು ಪತ್ತೆ VIEW (219633) ,

10.ಓಪನ್ ಹಾರ್ಟ್ ಸರ್ಜರಿ/ಬೈಪಾಸ್ ಸರ್ಜರಿ ಗೆ ಅವಕಾಶ. VIEW (219466) ,

11.ಜೀವನದಲ್ಲಿ ಉತ್ಸಾಹ ಅತಿ ಮುಖ್ಯ VIEW (219260) ,

12.ADMISSION ARE OPEN VIEW (219247) ,

13.ಕುಡಿಯುವ ನೀರಿಗಾಗಿ ಜಂಬಗಿ (ಬಿ) ಗ್ರಾಪಂಗೆ ಮುತ್ತಿಗೆ ಹಾಕಿದ ಮಹಿಳೆಯರು VIEW (217276) ,

14.ಎಕಲಾರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ಮಕ್ಕಳು ನಿಜಕ್ಕೂ ಪುಣ್ಯವಂತರು ಎಂದು ಬೀದರ್ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಅಭಿಪ್ರಾಯ ಪಟ್ಟರು. VIEW (216684) ,

15. ಕನ್ನಡದಲ್ಲಿ ನಾಮಫಲಕವನ್ನು ಬರೆಯುವ ಕುರಿತು ಕ ರ ವೇ ಆಗ್ರಹ VIEW (210850) ,

16.ಅನುಭವ ಮಂಟಪ ಸಂಸ್ಕೃತಿ-ಸಂಸ್ಕಾರ ಶಿಬಿರ ಸಮಾರೋಪ ಸಮಾರಂಭ VIEW (210398) ,

17.ಬಸ್ಸಿನ ವ್ಯವಸ್ಥೆ ಇಲ್ಲ ಕ್ಲಾಸ್ ತಪ್ಪಲಾಗುತ್ತಿಲ್ಲ:ವಿದ್ಯಾರ್ಥಿಗಳ ಆಕ್ರೋಶ VIEW (209709) ,

18.ಮಾದಕ ವಸ್ತುಗಳ ಮಾರಾಟ ಜಾಲ ಕಂಡುಬoದಲ್ಲಿ ಮಾಹಿತಿ ನೀಡಿ :ಅಬಕಾರಿ ಉಪ ಆಯುಕ್ತ ಎಂ.ಡಿ. ಇಸ್ಮಾಯಿಲ್ ಇನಾಮದಾರ VIEW (209410) ,

19.ಈಶ್ವರ್ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ಸುಧಾಕರ ಕೊಳ್ಳುರ ಆಗ್ರಹ VIEW (208957) ,

20.ಪಿಯು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೌಲಭ್ಯ. VIEW (208029) ,

        

All right reserved. Copyrights 2020 by: www.UcpDevelopers.com and by www.UcpVoiceNews.com