Online
Voting
    MY NEWS Page MY SURVEY Page MY STOCK Page
TITLE : ಐ.ಟಿ.ಎಫ್ ಕಲಬುರಗಿ ಓಪನ್‌ ಟೂರ್ನಿ:ಸಿಂಗಲ್ಸ್ ಕಿರೀಟ ಗೆದ್ದು,ರಾಜನಾಗಿ ಹೊರಹೊಮ್ಮಿದ ಭಾರತದ ರಾಮಕುಮಾರ್

VISITORS : 3826

Share
Published Date : 2023-12-03 23:03:18
Last Updated On :
News Category : TENNIS
News Location ADDRESS :   
CITY : कलबुर्गी ,
STATE : कर्नाटक , 
COUNTRY : भारत


   See Below with more Details



TITLE : ಐ.ಟಿ.ಎಫ್ ಕಲಬುರಗಿ ಓಪನ್‌ ಟೂರ್ನಿ:ಸಿಂಗಲ್ಸ್ ಕಿರೀಟ ಗೆದ್ದು,ರಾಜನಾಗಿ ಹೊರಹೊಮ್ಮಿದ ಭಾರತದ ರಾಮಕುಮಾರ್

DESCRIPTION :
ಕಲಬುರಗಿ,ಡಿ.3: ಇಲ್ಲಿನ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಅಲ್ಟ್ರಾಟೆಕ್ ಸಿಮೆಂಟ್ ಐ.ಟಿ.ಎಫ್ ಕಲಬುರಗಿ ಓಪನ್‌ ಮೆನ್ಸ್ ಸಿಂಗಲ್ಸ್ ಫೈನಲ್ ಪಂದ್ಯದಲ್ಲಿ ಭಾರತದ
ರಾಮಕುಮಾರ್ ರಾಮನಾಥನ್ 57 ದಿನಗಳ ಅವಧಿಯಲ್ಲಿ ಮೂರನೇ ಬಾರಿಗೆ ಐ.ಟಿ.ಎಫ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು.  ಬಹುತೇಕ ಏಕಪಕ್ಷೀಯವಾಗಿ ಮಾರ್ಪಟ್ಟ ಫೈನಲ್‌ ಪಂದ್ಯದಲ್ಲಿ ರಾಮ್‌ಕುಮಾರ್ ಕೇವಲ 64
ನಿಮಿಷಗಳಲ್ಲಿ 6-2, 6-1 ನೇರ ಸೆಟ್‌ಗಳಿಂದ ಆಸ್ಟ್ರಿಯಾದ ಪ್ರತಿಸ್ಪರ್ಧಿ ಡೇವಿಡ್ ಪಿಚ್ಲರ್ ಅವರನ್ನು ಸೋಲಿಸಿದರು.

ಇದರೊಂದಿಗೆ ರಾಮಕುಮಾರ್ ಅವರು US $ 3200 ಚೆಕ್ ಮತ್ತು 25 ಅಮೂಲ್ಯ ಎ.ಟಿ.ಪಿ ಪಾಯಿಂಟ್‌ಗಳನ್ನು ತಮ್ಮ ಜೇಬಿಗಿಳಿಸಿಕೊಂಡರು. ಸಂದರ್ಶಕ ಪ್ರತಿಸ್ಪರ್ಧಿ 16 ಎ.ಟಿ.ಪಿ. ಪಾಯಿಂಟ್‌ಗಳ ಜೊತೆಗೆ US $ 2120 ಗಳಿಗೆ
ತೃಪ್ತಿಪಡಬೇಕಾಯಿತು.
“ಬ್ಯಾಕ್ ಟು ಬ್ಯಾಕ್ ಪ್ರಶಸ್ತಿಗಳನ್ನು ಗೆಲ್ಲುತ್ತಿರುವುದಕ್ಕೆ ಹೆಮ್ಮೆ ಅನಿಸುತ್ತಿದೆ.  ಪ್ರಸ್ತುತ ನನ್ನ ಆಟ ಚೆನ್ನಾಗಿ ಸಾಗುತ್ತಿದೆ.  ಕಳೆದ ಎರಡು ವಾರಗಳಲ್ಲಿ ನಾನು ನನ್ನ ಅತ್ಯುತ್ತಮ ಆಟ ಪ್ರದರ್ಶನ
ನೀಡಿದ್ದೇನೆ.  ಇಲ್ಲಿನ ಕೋರ್ಟ್‌ಗಳು ಆರಂಭದಲ್ಲಿ ನನ್ನ ಆಟಕ್ಕೆ ಹೊಂದಿಕೆಯಾಗಲಿಲ್ಲ, ಆದರೆ ನಾನು ಬೇಗನೆ ಅದಕ್ಕೆ ಹೊಂದಿಕೊಂಡೆ" ಎಂದು ವಿಜಯದ ನಂತರ ರಾಮ್‌ಕುಮಾರ್ ಹೇಳಿದರು.

ಕಿಕ್ಕಿರಿದ ಕ್ರೀಡಾಂಗಣದಲ್ಲಿ ತವರಿನ ಪ್ರೇಕ್ಷಕರ ಮುಂದೆ ಆಟವಾಡುತ್ತಿದ್ದ ರಾಮ್‌ಕುಮಾರ್ ತನ್ನ ಮೊದಲ ಸರ್ವ್‌ ಮಾಡುವ ಮೊದಲೇ ನೈತಿಕವಾಗಿ ಪ್ರೇಕ್ಷಕರಿಮದ ಬೆಂಬಲ ವ್ಯಕ್ತವಾಯಿತು.  ಮೊದಲ ಐದು
ಗೇಮ್‌ಗಳಲ್ಲಿ ಇಬ್ಬರೂ ಆಟಗಾರರು ತಮ್ಮ ಸರ್ವ್‌ಗಳನ್ನು ಉಳಿಸಿಕೊಂಡಿದ್ದರು. 6ನೇ ಗೇಮ್‌ನಲ್ಲಿ ರಾಮಕುಮಾರ್ ಅವರು ಡೇವಿಡ್ ಅವರ ಸರ್ವ್ ಬ್ರೆಕ್ ಮಾಡಿದರು. ತದನಂತರ ಹಿಂದುರಗಿ ನೋಡದ ಆತಿಥೇಯ ಆಟಗಾರ ಅಮೋಘ
ಪ್ರದರ್ಶನ ನೀಡಿ 6-2 ರಿಂದ ಸೆಟ್ ವಶಪಡಿಸಿಕೊಂಡರು.

ಎರಡನೇ ಸೆಟ್ ನಲ್ಲಿ ಡೇವಿಡ್‌ ಪಿಚ್ಲರ್ ನಿಂದ ಹೋರಾಟದ ಭರವಸೆ ನೀಡಿದಾದರು ಅದನ್ನು ಕಾಯ್ದುಕೊಳ್ಳಲಿಲ್ಲ. ರಾಮ್‌ಕುಮಾರ್ ವಿಭಿನ್ನ ತಂತ್ರದೊಂದಿಗೆ ದೃಢ‌ ವಿಶ್ವಾದೊಂದಿಗೆ ಮುನ್ನುಗಿದ್ದರು. ಡೇವಿಡ್ ಗೆ
ಬಲವಂತವಾಗಿ ತಪ್ಪುಗಳನ್ನು ಮಾಡುವಂತೆ ಒತ್ತಾಯಿಸಿದರು. ಸ್ವತಃ ಒಂದೆರಡು ಕ್ರಾಸ್ ಕೋರ್ಟ್ ಶಾಟ್ ನಿಂದ ಪ್ರೇಕ್ಷಕರಿಂದ ಚಪ್ಪಾಳೆ ಗಿಟ್ಟಿಸಿಕೊಂಡರು. ಭಾರತೀಯ ಡೇವಿಸ್ ಕಪ್ ತಂಡದ ಸದಸ್ಯನ ಡೌನ್ ದಿ ಲೈನ್
ವಿನ್ನರ್‌ ಶಾಟ್ ಗಳಿಗೆ ಉತ್ತರ ಕಂಡುಕೊಳ್ಳದೆ ಪ್ರವಾಸಿಗ 5ನೇ ಗೇಮ್‌ನಲ್ಲಿ ತಮ್ಮ ಸರ್ವ್ ಉಳಿಸಿಕೊಳ್ಳಲು ಹೆಣಗಾಡಿದರು.  4ನೇ ಮತ್ತು 6ನೇ ಗೇಮ್‌ನಲ್ಲಿ ಎರಡು ಬ್ರೇಕ್‌ಗಳ ಜೊತೆಗೆ ಅಂತಿಮವಾಗಿ 
ಏಸ್‌ನೊಂದಿಗೆ ಎದುರಾಳಿಯನ್ನು 6-1 ಸೆಟ್ ಮೂಲಕ ಕಲಬುರಗಿ ಐ.ಟಿ.ಎಫ್. ಕಿರೀಟ ಗರಿ ತಮ್ಮದಾಗಿಸಿಕೊಂಡರು.

ಪಂದ್ಯದಲ್ಲಿ ಪ್ರವಾಸಿ ಆಟಗಾರನ ಮೇಲೆ ಆತಿಥೇಯ ಐದನೇ ಶ್ರೇಯಾಂಕದ ಆಟಗಾರ ತುಂಬಾ ಭಾರಿಯಾಗಿ ಪರಿಣಮಿಸಿದರು. ಮೊದಲೆ ಸೆಟ್ ನಲ್ಲಿ ಏಳನೇ ಶ್ರೆಯಾಂಕದ ಡೇವಿಡ್ ಪಿಚ್ಲರ್ 2 ಪಾಯಿಂಟ್ ಗಳಿಸಿದರೆ, ಎರಡನೇ ಸೆಟ್
ನಲ್ಲಿ ಕೇವಲ ಒಂದು ಮಾತ್ರ ಗಳಿಸಲು ಸಾಧ್ಯವಾಯಿತು. ಅಷ್ಡರ ಮಟ್ಟಿಗೆ ರಾಮಕುಮಾರ ರಾಮನಾಥನ್ ಅವರು ಅಟದ ಮೇಲೆ ಪ್ರಭುತ್ವ ಸಾರಿದರು.

ಇತ್ತೀಚೆಗೆ ಧಾರವಾಡ್ ಓಪನ್, ಮುಂಬೈ ಓಪನ್ ಪ್ರಶಸ್ತಿ ಗೆದ್ದು ಬಂದ ಭಾರತದ ರಾಮಕುಮಾರ ರಾಮನಾಥನ್ ಕಲಬುರಗಿ ಓಪನ್ ಟೈಟಲ್ ಪಡೆಯುವ ಮೂಲಕ ಹ್ಯಾಟ್ರಿಕ್ ಟೈಟಲ್ ಪಡೆದುಕೊಂಡಂತಾಗಿದೆ. ಈ ಮೂಲಕ ಭವಿಷ್ಯದಲ್ಲಿ
ಇನ್ನು ಎತ್ತರಕ್ಕೇರುವ ಮುನ್ಸೂಚನೆ ನೀಡಿದ್ದಾರೆ.

ಕಳೆದೊಂದು ವಾರದಿಂದ‌ ನಡೆಯುತ್ತಿರುವ ಟೆನಿಸ್ ಹಬ್ಬದ ಫೈನಲ್ ಪಂದ್ಯ ರಜೆ ದಿನವಾದ ಭಾನುವಾರ ಇದ್ದ ಕಾರಣ ಸಹಜವಾಗಿ ಕ್ರೀಡಾಂಗಣ ಪ್ರೇಕ್ಷಕರಿಂದ ತುಂಬಿ ತುಳುಕಿತು. ಪ್ರತಿ ಗೇಮ್ ಆದಾಗ ಆಟಗಾರರನ್ನು
ಕ್ರೀಡಾ ಮನೋಭಾವನೆಯಿಂದ  ಕಲಬುರಗಿ ಜನ ಹುರಿದುಂಬಿಸಿದರು. ವಿಶೇಷವಾಗಿ ರಾಮನಾಥನ್ ಅವರ ಶ್ರೇಷ್ಟ ಪ್ರದರ್ಶನವನ್ನು ಕಣ್ತುಂಬಿಕೊಂಡರು. ವಿನ್ನಿಂಗ್ ಶಾಟ್ ಹೊಡೆದ‌ ಕೂಡಲೆ ಪ್ರೇಕ್ಷಕ ವೃಂದ ಭಾರತ್ ಮಾತಾ ಕಿ
ಜೈ ಎಂದು ಜಯಘೋಷ ಹಾಕಿದರು.

ನಂತರ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 6-2; 6-1 ನೇರ ಸೆಟ್ ನಿಂದ ಅದ್ವಿತಿಯ ಗೆಲುವು ಸಾಧಿಸಿ ಸಿಂಗಲ್ಸ್ ಕಿರೀಟ ತನ್ನ‌ ಮುಡಿಗೇರಿಸಿದ ಭಾರತದ ರಾಮಕುಮಾರ ರಾಮನಾಥನ ಅವರಿಗೆ US $ 3600 ಚೆಕ್, ಟ್ರೋಫಿ ಮತ್ತು
ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟ ಆಸ್ಟ್ರಿಯಾದ ಡೇವಿಡ್ ಪಿಚ್ಲರ್ ಅವರಿಗೆ  US $ 2120 ಚೆಕ್ ಮತ್ತು ಟ್ರೋಫಿಯನ್ನು ಸಚಿವ ಪ್ರಿಯಾಂಕ್‌ ಖರ್ಗೆ ಅವರು ಪ್ರದಾನ ಮಾಡಿದರು.

*ಬಾಲ್ ಬಾಯ್ಸ್ ಗೆ 25 ಸಾವಿರ ನಗದು ಬಹುಮಾನ:*

ಟೂರ್ನಿಯುದ್ದಕ್ಕು ಶಿಸ್ತಿನಿಂದ ಕಾರ್ಯನಿರ್ವಹಿಸಿದ ಬಾಲ್‌ ಬಾಯ್ಸ್ ಕಾರ್ಯಕ್ಕೆ ವ್ಯಾಪಕ‌ಮೆಚ್ಚುಗೆ ವ್ಯಕ್ತವಾಯಿತು. ಕ್ರೀಡಾಕೂಟದಲ್ಲಿ ಭಾಗವಹಿಸಿದ ಆಟಗಾರರು ಒಟ್ಟಾರೆಯಾಗಿ 25 ಸಾವಿರ ನಗದು ಬಹುಮಾನ
ಬಾಲ್ ಬಾಯ್ಸ್ ಗೆ ಘೋಷಣೆ ಮಾಡಿದ್ದು, ನಗದು ಹಣ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಾಲ್ ಬಾಯ್ಸ್ ಗಳಿಗೆ‌ ನೀಡಿ ಶುಭ ಕೋರಿದರು.

Other Weblink :


PHOTOS





Latest NEWS of
Your Profile Location
Latest VIDEO NEWS of
Your Profile Location
POPULAR NEWS of
Your Profile Location
AFZALPUR (0),   CHITTAPUR (5),   AFZALPUR (0),   CHITTAPUR (0),   AFZALPUR (0),   CHITTAPUR (5),  
1.ಸೆಕ್ಟರ್ ಅಧಿಕಾರಿ ಮತ್ತು ಮಾಸ್ಟರ್ ಟ್ರೇನರ್‌ಗಳಿಗೆ ತರಬೇತಿ:ಮತದಾನ‌ ದಿನದಂದು ಸೆಕ್ಟರ್ ಅಧಿಕಾರಿಗಳ ಪಾತ್ರ ಮುಖ್ಯ-ಬಿ.ಫೌಜಿಯಾ ತರನ್ನುಮ್ VIEW ,

2.ಆದಾಯ ತೆರಿಗೆ ಮತ್ತು ವಾಣಿಜ್ಯ ತೆರಿಗೆ ಅಧಿಕಾರಿಗಳ ಜೊತೆ ಡಿ.ಸಿ. ಸಭೆ:ಅಕ್ರಮ ಹಣ ಮತ್ತು ಉಚಿತ ಉಡುಗರೆ ಮೇಲೆ ಹದ್ದಿನ ಕಣ್ಣಿಡಿ-ಬಿ.ಫೌಜಿಯಾ ತರನ್ನುಮ್ VIEW ,

3.ಚುನಾವಣೆ ನೀತಿ ಸಂಹಿತೆ ಹಿನ್ನೆಲೆ:ಅಕ್ರಮ ಮದ್ಯ ಸಾಗಾಟ ಮತ್ತು ಹಂಚಿಕೆಗೆ ಕಡಿವಾಣ ಹಾಕಿ-ಬಿ.ಫೌಜಿಯಾ ತರನ್ನುಮ್ VIEW ,

4.ಚಿತ್ತಾಪೂರ,ಕಲಬುರಗಿ ಗ್ರಾಮೀಣ ಮತಕ್ಷೇತ್ರಕ್ಕೆ ಡಿ.ಸಿ. ಭೇಟಿ:ಮತಗಟ್ಟೆಯ ಮೂಲಸೌಕರ್ಯ ಪರಿಶೀಲನೆ VIEW ,

5.ಲೋಕಸಭೆ ಚುನಾವಣೆ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳ ಸಭೆ:ಎಂ.ಸಿ.ಸಿ ಕಟ್ಟುನಿಟ್ಟಾಗಿ ಪಾಲಿಸಿ,ಚೆಕ್ ಪೋಸ್ಟ್ ತಪಾಸಣೆ ತೀವ್ರಗೊಳಿಸಿ-ಬಿ.ಫೌಜಿಯಾ ತರನ್ನುಮ್ VIEW ,

6.ಸೂಗೂರ. ಎನ್ ಮಠದಲ್ಲಿ ಶ್ರೀಭೋಜಲಿಂಗೇಶ್ವರ 29ನೇ ವರ್ಷದ ಜಾತ್ರೆಯ ರಥೋತ್ವವ | ಧರ್ಮ ಸಭೆಅಜ್ಞಾನದ ನಡುವೆ ಧರ್ಮ ಸಂಕಷ್ಟದಲ್ಲಿದೆ: ಮಹಾಂತಶ್ರೀ VIEW ,

7.ಜೇವರ್ಗಿ, ಅಫಜಲಪೂರನಲ್ಲಿ ಡಿ.ಸಿ. ಸಂಚಾರ:ಲೋಕಸಭೆ ಚುನಾವಣೆ ಪೂರ್ವಸಿದ್ಧತೆ ಕಾರ್ಯ ಪರಿಶೀಲನೆ VIEW ,

8.ಲೋಕಸಭೆ ಸಾರ್ವತ್ರಿಕ ಚುನಾವಣೆ ಘೋಷಣೆ:ಮೇ 7ಕ್ಕೆ ಮತದಾನ,ಜೂನ್ 4ಕ್ಕೆ ಮತ ಎಣಿಕೆ,ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ-ಬಿ.ಫೌಜಿಯಾ ತರನ್ನುಮ್ VIEW ,

9.ಶ್ರೀ ರಾಘವ ಚೈತನ್ಯ ಶಿವಲಿಂಗಕ್ಕೆ ಮಹಾ ಪೂಜೆ ಹಿನ್ನೆಲೆ:ಆಳಂದ ತಾಲೂಕಿನಲ್ಲಿ‌ ಮದ್ಯ ಮಾರಾಟ ನಿಷೇಧ VIEW ,

10.ಕಲ್ಯಾಣ ಕರ್ನಾಟಕ ಭಾಗದಲ್ಲಿ 137 ಕರ್ನಾಟಕ ಪಬ್ಲಿಕ್ ಶಾಲೆ ಸ್ಥಾಪನೆ-ಎಸ್.ಮಧು ಬಂಗಾರಪ್ಪ VIEW ,

11.ಪುನರ್ ನವೀಕರಣಗೊಂಡ ಶರಣಬಸವೇಶ್ವರ ಕೆರೆ ಉದ್ಯಾನವನ ಲೋಕಾರ್ಪಣೆ ಕಲಬುರಗಿ ನಗರದಲ್ಲಿನ ಕೆರೆ, ಉದ್ಯಾನವನ ಸಂರಕ್ಷಣೆಗೆ ಕ್ರಮ-ಪ್ರಿಯಾಂಕ್ ಖರ್ಗೆ VIEW ,

12.ಬೇಸಿಗೆ ಹಿನ್ನೆಲೆ:ಸೊನ್ನ ಬ್ಯಾರೇಜಿಗೆ ಭೇಟಿ,ಕುಡಿಯುವ ನೀರು ಸಂಗ್ರಹಣೆ ಮಾಹಿತಿ ಪಡೆದ ಡಿ.ಸಿ VIEW ,

13.ಸುಗೂರ ಎನ್ ಗ್ರಾಮದಲ್ಲಿ 75 ನೇ ವರ್ಷದ ಗಣರಾಜ್ಯೋತ್ಸ VIEW ,

14.ಸಬ್ ರಿಜಿಸ್ಟರ್ ಕಚೇರಿಗೆ ಸಚಿವ‌ ಕೃಷ್ಣ ಬೈರೇಗೌಡ ಭೇಟಿ VIEW ,

15.ಕೋಟೆ ಮಾದರಿಯ ಸೂಪರ್ ಮಾರ್ಕೆಟ್ ಬಸ್ ನಿಲ್ದಾಣ ಲೋಕಾರ್ಪಣೆಗೆ ಕ್ಷಣಗಣನೆ VIEW ,

16.ಕಲಬುರಗಿಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಹಲವು ಪ್ರಮುಖ ನಾಯಕರಿಂದ ಸ್ವಾಗತ VIEW ,

17.ನಾಳೆ ಬೆಳಿಗ್ಗೆ ಕಲಬುರಗಿಗೆ ಆಗಮಿಸಲಿರುವ ಪ್ರಧಾನಿ ಮೋದಿ VIEW ,

18.ಕರ್ನಾಟಕ ಸಂಭ್ರಮ-50 ಜ್ಯೋತಿ ರಥಯಾತ್ರೆಗೆ ಕಲಬುರಗಿ ನಗರದಲ್ಲಿ ಅದ್ದೂರಿ ಸ್ವಾಗತ:ಕುಂಭ ಕಳಸ ಹೊತ್ತು ಸ್ವಾಗತಿಸಿದ ಡಿ.ಸಿ. ಬಿ.ಫೌಜಿಯಾ ತರನ್ನುಮ್ VIEW ,

19.ಜ.16 ರಿಂದ ಕಲಬುರಗಿ, ಯಾದಗಿರಿ, ಬೀದರನಲ್ಲಿ ಮಾನವ ಹಕ್ಕುಗಳ ಆಯೋಗದಿಂದ ಸಿಟ್ಟಿಂಗ್ಸ್:ಸಾರ್ವಜನಿಕರ ಅಹವಾಲು ಆಲಿಕೆ,ಸ್ಥಳದಲ್ಲಿಯೇ ಪ್ರಕರಣ ವಿಲೇವಾರಿ VIEW ,

20.ಕಲಬುರಗಿಯಲ್ಲಿ ಮಾನವ ಹಕ್ಕುಗಳ ಆಯೋಗದ ಪೀಠದಿಂದ ಅಹವಾಲು ಆಲಿಕೆ VIEW ,

1.ಏಪ್ರಿಲ್. 19 ರಂದು 13 ನಾಮಪತ್ರಗಳ ಸಲ್ಲಿಕೆ VIEW ,

2.ಇಂದು ಜನಸಂಪರ್ಕ ಸಭೆ VIEW ,

3.ಭಾರತ ಚುನಾವಣಾ ಆಯೋಗದಿಂದ ಸಾಮಾನ್ಯ ವೀಕ್ಷಕ, ವೆಚ್ಚ ವೀಕ್ಷಕರ ನೇಮಕ: ಜನಸಾಮಾನ್ಯರು ಕುಂದುಕೊರತೆಗಳಿದ್ದಲ್ಲಿ ಅಧಿಕಾರಿಗಳಿಗೆ ಸಲ್ಲಿಸಲು ಮನವಿ VIEW ,

4. ಇಂದು 10 ನಾಮಪತ್ರಗಳ ಸಲ್ಲಿಕೆ : लोकसभा नामांकन VIEW ,

5.ಎಲ್ಲ ಮಾಧ್ಯಮ ಕಚೇರಿಗಳಿಗೆ, VIEW ,

6.ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಮೇ 5ರಂದು ಸಂಜೆ 6 ಗಂಟೆಯಿAದ ಪ್ರಾರಂಭಿಸಿ 2024ರ ಜೂನ್ 7 ರಂದು ಮತದಾನ ಮುಕ್ತಾವಾಗುವರೆಗೆ ಕಲಂ 144ರ ಮೇರೆಗೆ ಪ್ರತಿಬಂಧಕಾಜ್ಞೆ ಜಾರಿ -:ಜಿಲ್ಲಾಧಿಕಾರಿ ಗೋವಿಂದರೆಡ್ಡಿ VIEW ,

7.ಚುನಾವಣೆಗೆ ನಿಯೋಜಿತ ಅಧಿಕಾರಿಗಳ ಮೇಲೆ ಹೆಚ್ಚಿನ ಜವಾಬ್ದಾರಿಗಳಿಗೆ- ಚುನಾವಣಾ ವೀಕ್ಷಕ- ದೀಪಂಕರ್ ಮೋಹಪಾತ್ರ VIEW ,

8.ಏಪ್ರಿಲ್. 17 ರಂದು 6 ನಾಮಪತ್ರಗಳ ಸಲ್ಲಿಕೆ VIEW ,

9.ಏಪ್ರೀಲ್ 19ರಂದು ವಿಕಲಚೇತರರಿಂದ ವಿಶೇಷ ಮತದಾನ ಜಾಗೃತಿ ಜಾಥ VIEW ,

10.ಏಪ್ರಿಲ್ 16 ರಂದು 7 ನಾಮಪತ್ರಗಳ ಸಲ್ಲಿಕೆ VIEW ,

11.ಯುಜಿ- ಸಿಇಟಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಿ -:ಜಿಲ್ಲಾಧಿಕಾರಿ ಗೋವಿಂದರೆಡ್ಡಿ VIEW ,

12.ದ್ವೀತಿಯ ಪಿ.ಯು.ಸಿ ಫಲಿತಾಂಶ ಮೀರಾಗ0ಜ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಕಾಲೇಜಿಗೆ ಶೇ. 100ರಷ್ಟು ಫಲಿತಾಂಶ ಸಾಧನೆ VIEW ,

13.ಅಗ್ನಿಶಾಮಕ ಸೇವ ಸಪ್ತಾಹ ದಿನದ ಅಂಗವಾಗಿ ಅಗ್ನಿಶಾಮನದ ಕಾರ್ಯದಲ್ಲಿ ವೀರ ಮರಣ ಹೊಂದಿದ ಅಗ್ನಿಶಾಮಕರಿಗೆ ಶ್ರದ್ದಾಂಜಲಿ VIEW ,

14.ಏಪ್ರಿಲ್ 15 ರಂದು ಮೂರು ನಾಮಪತ್ರಗಳ ಸಲ್ಲಿಕೆ VIEW ,

15.ಅಂಬೇಡ್ಕರರು ಜಗತ್ತಿಗೆ ಮಾದರಿಯಾದ ಸಂವಿಧಾನ ರಚಿಸಿದ್ದಾರೆ -:ಜಿಲ್ಲಾ ಚುನಾವಣಾಧಿಕಾರಿ ಗೋವಿಂದರೆಡ್ಡಿ VIEW ,

16.ಏ.15 ಮತ್ತು 16 ರಂದು ಲೋಕಾಯುಕ್ತ ಅಹವಾಲು ಸ್ವೀಕಾರ VIEW ,

17. ಮಧ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳ ಆದೇಶ VIEW ,

18.ಬೀದರ ಜಿಲ್ಲೆಯ ಚುನಾವಣಾ ವೆಚ್ಚ ವೀಕ್ಷಕರಾಗಿ ಎಸ್. ಈಶ್ವರ ನೇಮಕ VIEW ,

19.ಎಪ್ರೀಲ್ 15 ರಂದು ಕಾರಂಜಾ ಜಲಾಶಯದಿಂದ ನೀರು ಬಿಡುಗಡೆ VIEW ,

20.ಲೋಕಸಭೆ ಎ. 12ರಂದು ಎರಡು ನಾಮಪತ್ರಗಳ ಸಲ್ಲಿಕೆ VIEW ,

1.ವೀರಶೈವ ಸಮಾಜದ ಒಳ ಪಂಗಡಗಳ ರಾಜ್ಯಮಟ್ಟದ ದ್ವಿತೀಯ ವಧು-ವರರ ಸಮಾವೇಶ VIEW ,

2.ನಾಡಿನ ಜನತೆಗೆ ಕ್ರಿಸ್ ಮಸ್ ಹಬ್ಬದ ಶುಭಾಶಯಗಳು: ಮಾಲೀಕಯ್ಯ ಗುತ್ತೇದಾರ್ VIEW ,

3.Voter list enrollment VIEW ,

4.Mens open tennis VIEW ,

5. ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಎರಡು ಕಡೆ ಲೋಕಾಯುಕ್ತ ದಾಳಿ VIEW ,

6.ಕಲಬುರಗಿ ಕೆ. ಇ. ಎ kea ಪರೀಕ್ಷೆಯಲ್ಲಿ ಬ್ಲೂಟುತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ಬಂಧನ VIEW ,

7.ರೈತರ ನೀರಿನ ಸಮಸ್ಯೆ, ವಿದ್ಯುತ್ ಸಮಸ್ಯೆ ಹಾಗೂ ಕಬ್ಬು ಬೆಳೆಗಾರರ ಮತ್ತು ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಹೆದ್ದಾರಿ ತಡೆದು ಬೃಹತ್‌ ಪ್ರತಿಭಟನೆ... VIEW ,

1.ಜೆಜೆಎಮ್ ಕಳಪೆ ಕಾಮಗಾರಿ ಆರೋಪ : ಗ್ರಾಮಸ್ಥರಿಂದ ತಾಪಂ ಇಓಗೆ ಮನವಿ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಒತ್ತಾಯ VIEW ,

2.ಬೇಟಿ ಬಚಾವೋ, ಬೇಟಿ ಪಡಾವೋ ಜಾಗೃತಿ ಜಾಥಾ, ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ : ನ್ಯಾ. ಚವ್ಹಾಣ VIEW ,

3.ದುಬೈನಿಂದ ನಾಡಿನ ಜನತೆಗೆ ಶುಭ ಕೋರಿದ ಮಾಲಿಕಯ್ಯ ಗುತ್ತೇದಾರ VIEW ,

4.बहन के शादी के दिन भाई की ट्रैन ट्रैक पर मृत्यु VIEW ,

5.ವೀರಶೈವ ಸಮಾಜದ ಒಳ ಪಂಗಡಗಳ ರಾಜ್ಯಮಟ್ಟದ ದ್ವಿತೀಯ ವಧು-ವರರ ಸಮಾವೇಶ VIEW ,

6.ನಾಡಿನ ಜನತೆಗೆ ಕ್ರಿಸ್ ಮಸ್ ಹಬ್ಬದ ಶುಭಾಶಯಗಳು: ಮಾಲೀಕಯ್ಯ ಗುತ್ತೇದಾರ್ VIEW ,

7.IPC 268 : public Nuisance : Road, Footpath Blocking VIEW ,

8.संसद मे हमला करने वाले देशभक्त या देशद्रोही ? यूसीपी : अध्यक्ष : विनय बिरादर VIEW ,

9.प्रॉपर्टी माफियों को करेंगे ख़त्म : यूसीपी अध्यक्ष विनय बिरादर VIEW ,

10.Narendar Modi vs Vinay Biradar 2024 Elections : viral news VIEW ,

11.* जनता की आवाज़ कविता के रूप मे * VIEW ,

12.Kanakadas jayanti VIEW ,

13.Voter list enrollment VIEW ,

14.Mens open tennis VIEW ,

15.ಭೀಕರ ರಸ್ತೆ ಅಪಘಾತ ಸ್ಥಳದಲ್ಲೆ ಮೃತಪಟ್ಟ ಆಟೋ ಚಾಲಕ VIEW ,

16.ಸಂಸ್ಥೆಯು ಕನ್ನಡ ಹಬ್ಬದ ಆಚರಣೆ , ಸತ್ಯ ಮೇವ ಜಯತೆ” NGO VIEW ,

17. ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಎರಡು ಕಡೆ ಲೋಕಾಯುಕ್ತ ದಾಳಿ VIEW ,

18.Mp Dr syed nasir hussain rajsabha cwc member come to bidar VIEW ,

19.ಕಲಬುರಗಿ ಕೆ. ಇ. ಎ kea ಪರೀಕ್ಷೆಯಲ್ಲಿ ಬ್ಲೂಟುತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ಬಂಧನ VIEW ,

20.Samman for Valmiki guru VIEW ,

1.ಅಲ್ಲಮ ಪ್ರಭು ಪಾಟೀಲ್ ಅವರಿಗೆ ಸಚಿವ ಸ್ಥಾನದ ಬೇಡಿಕೆ: ಯುವ ಮುಖಂಡ ಪ್ರದೀಪ್ ಮಾಡಿಯಾಳ್ VIEW (231604) ,

2.Mohammed Abdul Rehman appointed as Gulbarga District President, Universe Citizen Party VIEW (28193) ,

3.ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳುವಂತೆ ಪಾಲಿಕೆ ಆಯುಕ್ತರ ಮನವಿ VIEW (12965) ,

4.ಜಿಲ್ಲಾ ಹಡಪದ ಅಪ್ಪಣ್ಣ ಸಮಾಜ ಕಲಬುರಗಿ ವತಿಯಿಂದ ಅನಾಥ ನಿರ್ಗತಿಕರಿಗೆ ಉಚಿತ ಕ್ಷೌರ ಸೇವೆ ಮಾಡಿದ ಡಾ. ಎಂ.ಬಿ ಹಡಪದ ಸುಗೂರ VIEW (8094) ,

5.ಪೂಜ್ಯ ಚಿರಂಜೀವಿ ದೊಡ್ಡಪ್ಪ ಅಪ್ಪ ರವರ ಜನುಮದಿನದ ನಿಮಿತ್ತ ಶರಣಬಸವೇಶ್ವರ ಗದ್ದುಗೆಗೆ ವೇದಿಕೆಯಿಂದ ದ್ವಿತೀಯ ವರ್ಷದ ಲಕ್ಷ ಪುಷ್ಪ ಬಿಲ್ವಾರ್ಚನೆ ಕಾರ್ಯಕ್ರಮ VIEW (7755) ,

6.ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ VIEW (6814) ,

7.ಬೀದರ ಜಿಲ್ಲಾ ಹಡಪದ ಅಪ್ಪಣ್ಣ (ಕ್ಷೌರಿಕ) ವತಿಯಿಂದ ಡಾ.ಮಲ್ಲಿಕಾರ್ಜುನ ಬಿ.ಹಡಪದ ಸುಗೂರ ಎನ್ ಗೇ ಗೌರವ ಸನ್ಮಾನ VIEW (6700) ,

8.Free Demat Account Service VIEW (6589) ,

9.ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಆಹ್ವಾನ VIEW (6303) ,

10.ಸಮಸ್ತ ಜನತೆಗೆ ಆಯುಧಪೂಜೆದ ಶುಭಾಶಯಗಳು VIEW (6248) ,

11.ಕಲಬುರಗಿ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಬರ ಅಧ್ಯಯನ: ಬಿ.ವೈ ವಿಜಯೇಂದ್ರ VIEW (6233) ,

12.ಬಿಜೆಪಿಗೆ ನೂತನ ಸಾರಥಿ: ಕಾರ್ಯಕರ್ತರ ಸಂಭ್ರಮ VIEW (6216) ,

13.ಕರ್ನಾಟಕ ರಾಜ್ಶ ಛಲವಾದಿ ಮಹಾಸಭ ಕಲಬುರ್ಗಿ ಜಿಲ್ಲಾ ಶಾಖೆವತಿಯಿಂದ: ವೀರ ವನಿತೆ ಒನಕೆ ಓಬ್ಬವರವರ ಜಯಂತ್ಶೋತ್ಸವ. ಆಚರಣೆ VIEW (6189) ,

14.ಶಾಸಕರಾದ ಅಲಂ ಪ್ರಭು ಪಾಟೀಲ ಅವರಿಂದ ವಿವಿಧ ಕಾಮಗಾರಿಗೆ ಅಡಿಗಲ್ಲು ಸಮಾರಂಭ VIEW (6166) ,

15.ಈ ವಾಟ್ಸಪ್ ಸಂದೇಶ ನಿಮಗೂ ಬಂತಾ? VIEW (6107) ,

16.ಜಿಕಾ ವೈರಸ್ ಸೋಂಕಿನ ಬಗ್ಗೆ ಭಯಬೇಡ !! ಎಚ್ಚರವಿರಲಿ VIEW (6080) ,

17.ಸುಗೂರ ಎನ್ ಗ್ರಾಮದ ಶ್ರೀ ಭೋಜಲಿಂಗೇಶ್ವರ ಅಂಭಾ ಭವಾನಿ ಪಲ್ಲಕ್ಕಿ ಉತ್ಸವ ಶನಿವಾರ 28ಕ್ಕೆ ಜರುಗುವುದು. ಶ್ರೀ ಹಿರಗಪ್ಪ ತಾತನವರ ಭವ್ಯ ಮೆರವಣಿಗೆ. VIEW (6029) ,

18.ಕಲಬುರಗಿ ನಗರ ಪೊಲೀಸ ಆಯುಕ್ತಾಲಯದ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ಜನ ಸಂಪರ್ಕ ಸಭೆ ನಡೆಸಲಾಯಿತು VIEW (6025) ,

19.ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕನ್ನಡ VIEW (5950) ,

20.ಚುನಾವಣಾ ಜಾಗೃತಿ ಮತ್ತು ವಿಶೇಷ ನೋಂದಣಿ ಅಭಿಯಾನ:ಹಳೇ ವಿದ್ಯಾರ್ಥಿಗಳನ್ನು ಸಂಪರ್ಕಿಸಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಪ್ರೇರೇಪಿಸಿ-ಬಿ.ಫೌಜಿಯಾ ತರನ್ನುಮ್ VIEW (5861) ,

1.ಕನ್ನಡ ಭವನಕ್ಕೆ 1 ಕೋಟಿ ರೂ. ಬಿಡುಗಡೆ, ಪ್ರಾಧಿಕಾರದ ಅಧ್ಯಕ್ಷರಿಗೆ ಒಕ್ಕೂಟದಿಂದ ಅಭಿನಂದನೆ VIEW (391971) ,

2.ಮಾದ್ಯಮದ ಮುಂದೆ ಬಿಕ್ಕಿ‌ಬಿಕ್ಕಿ ಅತ್ತ ಪ್ರಭು ಚೌಹಾಣ್ VIEW (273601) ,

3.ಅಲ್ಲಮ ಪ್ರಭು ಪಾಟೀಲ್ ಅವರಿಗೆ ಸಚಿವ ಸ್ಥಾನದ ಬೇಡಿಕೆ: ಯುವ ಮುಖಂಡ ಪ್ರದೀಪ್ ಮಾಡಿಯಾಳ್ VIEW (231604) ,

4.ಖಾನಪುರದಲ್ಲಿ ರಿಲಯನ್ಸ್ ಫೌಂಡೇಷನ್ ಬೀದರ್ ವತಿಯಿಂದ ಸ್ಥಳಿಯ ಗ್ರಾಪಂ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಜರುಗಿತು. VIEW (225250) ,

5.ಜ್ಞಾನ,ಸಂಪತ್ತಿನ ಜೊತೆಗೆ ವಿನಯ ಮುಖ್ಯ VIEW (223839) ,

6.ಊರಿಗೆ ಬಸ್‌ ಇಲ್ಲವೆಂದು ಸಾರಿಗೆ ಬಸ್‌ ಚಲಾಯಿಸಿಕೊಂಡು ಹೋದ ಭೂಪ VIEW (222719) ,

7.ಭಕ್ತಿಯಲ್ಲಿ ಶಕ್ತಿ ಅಡಗಿದೆ ಅಂಬಿಕಾ ಸಿದ್ದೆಸೂರೆ VIEW (222632) ,

8.ವಿಶ್ವ ಪರಿಸರ ದಿನಾಚರಣೆ ಶಾಶ್ವತ ಜಾಗೃತಿ ಮೂಡಿಸುವ ಕಾರ್ಯವಾಗಲಿ. VIEW (222037) ,

9.ಕಳ್ಳತನವಾದ ಮುದ್ದೆ ಮಾಲು ಪತ್ತೆ VIEW (219633) ,

10.ಓಪನ್ ಹಾರ್ಟ್ ಸರ್ಜರಿ/ಬೈಪಾಸ್ ಸರ್ಜರಿ ಗೆ ಅವಕಾಶ. VIEW (219466) ,

11.ಜೀವನದಲ್ಲಿ ಉತ್ಸಾಹ ಅತಿ ಮುಖ್ಯ VIEW (219260) ,

12.ADMISSION ARE OPEN VIEW (219247) ,

13.ಕುಡಿಯುವ ನೀರಿಗಾಗಿ ಜಂಬಗಿ (ಬಿ) ಗ್ರಾಪಂಗೆ ಮುತ್ತಿಗೆ ಹಾಕಿದ ಮಹಿಳೆಯರು VIEW (217275) ,

14.ಎಕಲಾರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ಮಕ್ಕಳು ನಿಜಕ್ಕೂ ಪುಣ್ಯವಂತರು ಎಂದು ಬೀದರ್ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಅಭಿಪ್ರಾಯ ಪಟ್ಟರು. VIEW (216684) ,

15. ಕನ್ನಡದಲ್ಲಿ ನಾಮಫಲಕವನ್ನು ಬರೆಯುವ ಕುರಿತು ಕ ರ ವೇ ಆಗ್ರಹ VIEW (210850) ,

16.ಅನುಭವ ಮಂಟಪ ಸಂಸ್ಕೃತಿ-ಸಂಸ್ಕಾರ ಶಿಬಿರ ಸಮಾರೋಪ ಸಮಾರಂಭ VIEW (210398) ,

17.ಬಸ್ಸಿನ ವ್ಯವಸ್ಥೆ ಇಲ್ಲ ಕ್ಲಾಸ್ ತಪ್ಪಲಾಗುತ್ತಿಲ್ಲ:ವಿದ್ಯಾರ್ಥಿಗಳ ಆಕ್ರೋಶ VIEW (209709) ,

18.ಮಾದಕ ವಸ್ತುಗಳ ಮಾರಾಟ ಜಾಲ ಕಂಡುಬoದಲ್ಲಿ ಮಾಹಿತಿ ನೀಡಿ :ಅಬಕಾರಿ ಉಪ ಆಯುಕ್ತ ಎಂ.ಡಿ. ಇಸ್ಮಾಯಿಲ್ ಇನಾಮದಾರ VIEW (209410) ,

19.ಈಶ್ವರ್ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ಸುಧಾಕರ ಕೊಳ್ಳುರ ಆಗ್ರಹ VIEW (208956) ,

20.ಪಿಯು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೌಲಭ್ಯ. VIEW (208029) ,

        

All right reserved. Copyrights 2020 by: www.UcpDevelopers.com and by www.UcpVoiceNews.com