Online
Voting
    MY NEWS Page MY SURVEY Page MY STOCK Page
TITLE : ಸರಕಾರಿ ನೌಕರರು ಯಾವುದೇ ರಾಜಕೀಯ ಪಕ್ಷಗಳ ಸಭೆ ಸಮಾರಂಭಗಳಲ್ಲಿ ಭಾಗವಹಿಸಬಾರದು- ಜಿಲ್ಲಾಧಿಕಾರಿ ಗೋವಿಂದರೆಡ್ಡಿ

VISITORS : 3798

Share
Published Date : 2024-03-13 17:59:00
Last Updated On :
News Category : चुनाव
News Location ADDRESS : सूचना संचार विभाग , बीदर   
CITY : बीदर ,
STATE : कर्नाटक , 
COUNTRY : भारत


   See Below with more Details



TITLE : ಸರಕಾರಿ ನೌಕರರು ಯಾವುದೇ ರಾಜಕೀಯ ಪಕ್ಷಗಳ ಸಭೆ ಸಮಾರಂಭಗಳಲ್ಲಿ ಭಾಗವಹಿಸಬಾರದು- ಜಿಲ್ಲಾಧಿಕಾರಿ ಗೋವಿಂದರೆಡ್ಡಿ

DESCRIPTION :
ಸರಕಾರಿ ನೌಕರರು ಯಾವುದೇ ರಾಜಕೀಯ ಪಕ್ಷಗಳ ಸಭೆ
ಸಮಾರಂಭಗಳಲ್ಲಿ ಭಾಗವಹಿಸಬಾರದು- ಜಿಲ್ಲಾಧಿಕಾರಿ ಗೋವಿಂದರೆಡ್ಡಿ
===============
ಬೀದರ, ಮಾರ್ಚ್. 13 (ಕರ್ನಾಟಕ ವಾರ್ತೆ):- ಸರಕಾರಿ ನೌಕರರು ಯಾವುದೇ ರಾಜಕೀಯ ಪಕ್ಷಗಳ ಸಭೆ ಸಮಾರಂಭಗಳಲ್ಲಿ ಭಾಗವಹಿಸುವದು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ರಾಜಕೀಯ ಪಕ್ಷ ಹಾಗೂ ಅಭ್ಯರ್ಥಿಗಳ ಪರ ಹಾಗೂ
ವಿರೋಧವಾಗಿ ಪೋಸ್ಟ್, ಕಮೆಂಟ್, ಫಾರ್ವರ್ಡ್, ವೈಯಕ್ತಿಕವಾಗಿ ಮಾಡಬಾರದು ಹಾಗೆ ಮಾಡಿದ ದೂರುಗಳೆನಾದರು ಬಂದಲ್ಲಿ ತಾವು ಸಸ್ಪೆಂಡ್ ಆಗುತ್ತಿರಾ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ
ಗೋವಿಂದರೆಡ್ಡಿ ಹೇಳಿದರು.
ಅವರು ಮಂಗಳವಾರ ಸಂಜೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ -2024 ಕರ್ತವ್ಯಕ್ಕೆ ನಿಯೋಜಿತ ಅಧಿಕಾರಿಗಳಿಗೆ ಕರೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಮತ್ತು ತಾಲ್ಲೂಕು
ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದರು.
ಈಗ ಸಮಯ ಬಹಳ ಕಡಿಮೆ ಇರುವುದರಿಂದ ಸೆಕ್ಟರ್ ಅಧಿಕಾರಿಗಳು ಪೋಲಿಂಗ್ ಭೂತಗಳಿಗೆ ಭೇಟಿ ನೀಡಿ ತಮ್ಮ ರೂಟ ನೋಡಿಕೊಳ್ಳಬೇಕು ಹಾಗೂ ಕ್ರಿಟಿಕಲ್ ಮತ್ತು ವಲನರೇಬಲ್ ಪೋಲಿಂಗ್ ಭೂತಗಳ ಮಾಹಿತಿ ತಮ್ಮಲ್ಲಿ ಇರಬೇಕು
ಮತ್ತು ಪೋಲಿಂಗ್ ಭೂತಗಳು ಬದಲಾಗಿದ್ದರೆ ಅದರ ಮಾಹಿತಿಯನ್ನು ನೀಡಬೇಕೆಂದು ಹೇಳಿದರು.
ಚುನಾವಣೆ ನೀತಿ ಸಂಹಿತೆ ಜಾರಿಯಾದ 24 ತಾಸಿನಲ್ಲಿ ಕಟೌಟ, ಪೋಸ್ಟರ, ಬ್ಯಾನರ್ ತೆರವುಗೊಳಿಸಬೇಕು. ನಗರಗಳಲ್ಲಿ ಮುನ್ಸಿಪಾಲಟಿ ಮತ್ತು ಗ್ರಾಮಗಳಲ್ಲಿ ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಈ
ಪೋಸ್ಟರ, ಬ್ಯಾನರ ತೆರವುಗೊಳಿಸುವಂತೆ ನೋಡಿಕೊಳ್ಳಬೇಕು. ಎಫ್.ಎಸ್.ಟಿ ಹಾಗೂ ಎಸ್.ಎಸ್.ಟಿ ತಂಡಗಳು ತಮ್ಮ ಕಾರ್ಯ ಪ್ರಾರಂಭಿಸಬೇಕು. ಚುನಾವಣೆಗೆ ನಿಯೋಜಿತ ಅಧಿಕಾರಿಗಳು ತಮ್ಮ ಪರವಾಗಿ ಬೇರೆ ಸಿಬ್ಬಂದಿಗಳಿಗೆ
ಕಳಿಸುವ ಹಾಗಿಲ್ಲ ಹಾಗೆ ಕಂಡುಬAದರೆ ತಮ್ಮ ಮೇಲೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ತಮ್ಮ ಸಮಸ್ಯೆಯ ಅನಿವಾರ್ಯ ಕಾರಣಗಳಿದ್ದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು ಎಂದರು.
ಅನುಮತಿ ಇಲ್ಲದೆ ಚುನಾವಣೆ ಪ್ರಚಾರದಲ್ಲಿ ತೊಡಗಿರುವ ವಾಹನಗಳು ಕಂಡು ಬಂದರೆ ಅವುಗಳನ್ನು ಸೀಜ ಮಾಡಿ ಚುನಾವಣೆ ಮುಗಿಯುವತನಕ ಬಿಡಬಾರದು ಮತ್ತು ರೋಡ ಶೋ ಗೆ ಅನುಮತಿ ನೀಡುವಾಗ ಹತ್ತು ವಾಹನಗಳ ನಂತರ ನೂರು
ಮೀಟರ್ ಅಂತರ ಕಾಯ್ದುಕೊಂಡು ಹೋಗುವಂತೆ ತಿಳಿಸಬೇಕು ಹಾಗೂ ಜನಬಿಡು ಪ್ರದೇಶ ಮಾರ್ಕೆಟ, ಆಸ್ಪತ್ರೆ, ಟ್ರಾಮಾ ಸೆಂಟರ್ ನಂತಹ ಪ್ರದೇಶಗಳಲ್ಲಿ ಅನುಮತಿ ನೀಡಬಾರದು ಹಾಗೂ ಪ್ರಾಣಿ ಮತ್ತು ಮಕ್ಕಳನ್ನು ರೋಡ ಶೋ
ಸಂದರ್ಭದಲ್ಲಿ ಬಳಸುವಹಾಗಿಲ್ಲ ಎಂದು ಹೇಳಿದರು.
ಯಾವುದೇ ರಾಜಕೀಯ ಪಕ್ಷಗಳ ಸಭೆ, ಸಮಾರಂಭ ಹಾಗೂ ರೋಡ್ ಶೋ ಗೆ ಬೆಳಿಗ್ಗೆ 6 ರಿಂದ ರಾತ್ರಿ 10 ರವರೆಗೆ ಮಾತ್ರ ಕಾಲವಕಾಶ ಇರುತ್ತದೆ. ಮನೆಗಳ ಮೇಲೆ ಗೋಡೆ ಬರಹ ಹಾಗೂ ಬ್ಯಾನರಗಳನ್ನು ಕಟ್ಟಬೇಕಾದಲ್ಲಿ ಆ ಮನೆಯ ಮಾಲೀಕರ
ಅನುಮತಿ ಇರಬೇಕು. ಪೋಲಿಂಗ್ ಭೂತ ನೂರು ಮೀಟರ್ ಒಳಗಡೆ ಯಾವುದೇ ರಾಜಕೀಯ ಪಕ್ಷಗಳ ಸಂಕೇತವಿರುವ ಟೋಪಿ, ಶಾಲು ಧರಿಸಿಕೊಂಡು ಬರುವಂತಿಲ್ಲ ಎಂದು ಹೇಳಿದರು.
ಬೇಸಿಗೆ ಇರುವುದರಿಂದ ಕುಡಿಯುವ ನೀರಿಗಾಗಿ ಹೊಸ ಬೋರವೆಲ್ ಕೊರೆಯಬಹುದು. ದನಕರುಗಳಿಗೆ ಮೇವು ಹಾಗೂ ಉದ್ಯೋಗ ಖಾತ್ರಿ ಕೆಲಸ ಇವುಗಳಿಗೆ ಯಾವುದೇ ನಿರ್ಬಂಧಗಳಿಲ್ಲ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಊಟ ಕೊಡುವ
ಹಾಗಿಲ್ಲ ಆದರೆ ನೀರು ಮತ್ತು ಮಜ್ಜಿಗೆ ಕೊಡಲು ಮಾತ್ರ ಅವಕಾಶವಿರುತ್ತದೆ. ಹಳ್ಳಿಗಳಲ್ಲಿ ಮಧ್ಯದ ಲೂಸ್ ಮಾರಾಟವಾಗದಂತೆ ನೋಡಿಕೊಳ್ಳಬೇಕು ಎಂದು ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಚುನಾವಣೆ
ಸಂದರ್ಭದಲ್ಲಿ ಅಧಿಕಾರಿಗಳು ರಜೆಯ ಮೇಲೆ ಹೋಗುವ ಹಾಗಿಲ್ಲ ಹಾಗೂ ಪೋನ ಸ್ವಿಚ್ ಆಫ್ ಇಡುವ ಹಾಗಿಲ್ಲ ಹಾಗೇನಾದರು ಕಂಡು ಬಂದರೆ ಮುಲಾಜಿಲ್ಲದೆ ತಮ್ಮ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ
ತೆಗೆದುಕೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಅವರು ಮಾತನಾಡಿ, ಎಲ್ಲರೂ ಟೀಮ್ ರೀತಿಯಲ್ಲಿ ಕೆಲಸ ಮಾಡಬೇಕು ವಿಶೇಷವಾಗಿ ಪೊಲೀಸ್ ಅಧಿಕಾರಿಗಳು ಹೆಚ್ಚು ರೌಂಡಿAಗನಲ್ಲಿ ಇರಬೇಕು. ಕರ್ತವ್ಯದ
ಸಮಯದಲ್ಲಿ ಏನಾದರು ಸಮಸ್ಯೆಗಳಾದರೆ ಮುಂಚಿತವಾಗಿ ನಮ್ಮ ಗಮನಕ್ಕೆ ತರಬೇಕು. ಜಿಲ್ಲಾಧಿಕಾರಿಗಳು ನಾವು ಯಾವಾಗ ಭೇಟಿ ನೀಡುತ್ತೆವೆ ಗೊತ್ತಿರುವದಿಲ್ಲ ನಾವು ಬಂದಾಗ ತಾವು ಕರ್ತವ್ಯದಲ್ಲಿ ಇರಬೇಕು. ಒಂದೇ
ವೇಳೆ ಇರದೆ ಯಾವುದೇ ನೆಪ ಹೇಳಿದರು ನಾವು ಕೇಳುವುದಿಲ್ಲ ಇದು ಚುನಾವಣೆ ಕರ್ತವ್ಯ ಆಗಿರುವದರಿಂದ ಎಲ್ಲರೂ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು ಎಂದರು.
ಈ ಸಭೆಯಲ್ಲಿ ಬೀದರ ಸಹಾಯಕ ಆಯುಕ್ತರಾದ ಲವೀಶ್ ಓರ್ಡಿಯಾ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೆಶಕರಾದ ಸುರೇಖಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ
ಇಲಾಖೆಯ ಉಪನಿರ್ದೆಶಕರಾದ ಪ್ರಭಾಕರ್, ಜಿಲ್ಲೆಯ ಎಲ್ಲಾ ತಾಲ್ಲೂಕಿನ ತಹಶಿಲ್ದಾರರು, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಸೇರಿದಂತೆ ಚುನಾವಣೆಗೆ ನಿಯೋಜಿತ ಜಿಲ್ಲಾ
ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Other Weblink :


PHOTOS





Latest NEWS of
Your Profile Location
Latest VIDEO NEWS of
Your Profile Location
POPULAR NEWS of
Your Profile Location
bidar (2),   Bhalki (0),   AURAD (0),   KAMALNAGAR (0),   HUMNABAD (0),   bidar (1),   Bhalki (0),   AURAD (1),   KAMALNAGAR (0),   HUMNABAD (0),   bidar (3),   Bhalki (0),   AURAD (1),   KAMALNAGAR (0),   HUMNABAD (0),  
1.ಏಪ್ರಿಲ್. 19 ರಂದು 13 ನಾಮಪತ್ರಗಳ ಸಲ್ಲಿಕೆ VIEW ,

2.ಇಂದು ಜನಸಂಪರ್ಕ ಸಭೆ VIEW ,

3.ಭಾರತ ಚುನಾವಣಾ ಆಯೋಗದಿಂದ ಸಾಮಾನ್ಯ ವೀಕ್ಷಕ, ವೆಚ್ಚ ವೀಕ್ಷಕರ ನೇಮಕ: ಜನಸಾಮಾನ್ಯರು ಕುಂದುಕೊರತೆಗಳಿದ್ದಲ್ಲಿ ಅಧಿಕಾರಿಗಳಿಗೆ ಸಲ್ಲಿಸಲು ಮನವಿ VIEW ,

4. ಇಂದು 10 ನಾಮಪತ್ರಗಳ ಸಲ್ಲಿಕೆ : लोकसभा नामांकन VIEW ,

5.ಎಲ್ಲ ಮಾಧ್ಯಮ ಕಚೇರಿಗಳಿಗೆ, VIEW ,

6.ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಮೇ 5ರಂದು ಸಂಜೆ 6 ಗಂಟೆಯಿAದ ಪ್ರಾರಂಭಿಸಿ 2024ರ ಜೂನ್ 7 ರಂದು ಮತದಾನ ಮುಕ್ತಾವಾಗುವರೆಗೆ ಕಲಂ 144ರ ಮೇರೆಗೆ ಪ್ರತಿಬಂಧಕಾಜ್ಞೆ ಜಾರಿ -:ಜಿಲ್ಲಾಧಿಕಾರಿ ಗೋವಿಂದರೆಡ್ಡಿ VIEW ,

7.ಚುನಾವಣೆಗೆ ನಿಯೋಜಿತ ಅಧಿಕಾರಿಗಳ ಮೇಲೆ ಹೆಚ್ಚಿನ ಜವಾಬ್ದಾರಿಗಳಿಗೆ- ಚುನಾವಣಾ ವೀಕ್ಷಕ- ದೀಪಂಕರ್ ಮೋಹಪಾತ್ರ VIEW ,

8.ಏಪ್ರಿಲ್. 17 ರಂದು 6 ನಾಮಪತ್ರಗಳ ಸಲ್ಲಿಕೆ VIEW ,

9.ಏಪ್ರೀಲ್ 19ರಂದು ವಿಕಲಚೇತರರಿಂದ ವಿಶೇಷ ಮತದಾನ ಜಾಗೃತಿ ಜಾಥ VIEW ,

10.ಏಪ್ರಿಲ್ 16 ರಂದು 7 ನಾಮಪತ್ರಗಳ ಸಲ್ಲಿಕೆ VIEW ,

11.ಯುಜಿ- ಸಿಇಟಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಿ -:ಜಿಲ್ಲಾಧಿಕಾರಿ ಗೋವಿಂದರೆಡ್ಡಿ VIEW ,

12.ದ್ವೀತಿಯ ಪಿ.ಯು.ಸಿ ಫಲಿತಾಂಶ ಮೀರಾಗ0ಜ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಕಾಲೇಜಿಗೆ ಶೇ. 100ರಷ್ಟು ಫಲಿತಾಂಶ ಸಾಧನೆ VIEW ,

13.ಅಗ್ನಿಶಾಮಕ ಸೇವ ಸಪ್ತಾಹ ದಿನದ ಅಂಗವಾಗಿ ಅಗ್ನಿಶಾಮನದ ಕಾರ್ಯದಲ್ಲಿ ವೀರ ಮರಣ ಹೊಂದಿದ ಅಗ್ನಿಶಾಮಕರಿಗೆ ಶ್ರದ್ದಾಂಜಲಿ VIEW ,

14.ಏಪ್ರಿಲ್ 15 ರಂದು ಮೂರು ನಾಮಪತ್ರಗಳ ಸಲ್ಲಿಕೆ VIEW ,

15.ಅಂಬೇಡ್ಕರರು ಜಗತ್ತಿಗೆ ಮಾದರಿಯಾದ ಸಂವಿಧಾನ ರಚಿಸಿದ್ದಾರೆ -:ಜಿಲ್ಲಾ ಚುನಾವಣಾಧಿಕಾರಿ ಗೋವಿಂದರೆಡ್ಡಿ VIEW ,

16.ಏ.15 ಮತ್ತು 16 ರಂದು ಲೋಕಾಯುಕ್ತ ಅಹವಾಲು ಸ್ವೀಕಾರ VIEW ,

17. ಮಧ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳ ಆದೇಶ VIEW ,

18.ಬೀದರ ಜಿಲ್ಲೆಯ ಚುನಾವಣಾ ವೆಚ್ಚ ವೀಕ್ಷಕರಾಗಿ ಎಸ್. ಈಶ್ವರ ನೇಮಕ VIEW ,

19.ಎಪ್ರೀಲ್ 15 ರಂದು ಕಾರಂಜಾ ಜಲಾಶಯದಿಂದ ನೀರು ಬಿಡುಗಡೆ VIEW ,

20.ಲೋಕಸಭೆ ಎ. 12ರಂದು ಎರಡು ನಾಮಪತ್ರಗಳ ಸಲ್ಲಿಕೆ VIEW ,

1.Bidar sports department has 2 govt employees & outsource staff are 22 VIEW ,

2. ಹಳ್ಳಿಖೇಡ್-ಬಿ ಪೊಲೀಸ್ ಠಾಣೆಯ ಪೊಲೀಸ್ ರಿಂದ 18 ಲಕ್ಷಕ್ಕೂ ಅಧಿಕ ಮೌಲ್ಯದ ಅಕ್ರಮ ತಂಬಾಕು ಪದಾರ್ಥ ಮತ್ತು ಮಿಕ್ಸ್ ಮಾಡುವ ಖಂಡಿ ವಸ್ತುಗಳ ಪಾಕೇಟ್ ಮತ್ತು ಲಾರಿ ವಶ ಆರೋಪಿ ಬಂಧನ VIEW ,

1.ಏಪ್ರಿಲ್. 19 ರಂದು 13 ನಾಮಪತ್ರಗಳ ಸಲ್ಲಿಕೆ VIEW ,

2.ಇಂದು ಜನಸಂಪರ್ಕ ಸಭೆ VIEW ,

3.ಭಾರತ ಚುನಾವಣಾ ಆಯೋಗದಿಂದ ಸಾಮಾನ್ಯ ವೀಕ್ಷಕ, ವೆಚ್ಚ ವೀಕ್ಷಕರ ನೇಮಕ: ಜನಸಾಮಾನ್ಯರು ಕುಂದುಕೊರತೆಗಳಿದ್ದಲ್ಲಿ ಅಧಿಕಾರಿಗಳಿಗೆ ಸಲ್ಲಿಸಲು ಮನವಿ VIEW ,

4. ಇಂದು 10 ನಾಮಪತ್ರಗಳ ಸಲ್ಲಿಕೆ : लोकसभा नामांकन VIEW ,

5.ಎಲ್ಲ ಮಾಧ್ಯಮ ಕಚೇರಿಗಳಿಗೆ, VIEW ,

6.ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಮೇ 5ರಂದು ಸಂಜೆ 6 ಗಂಟೆಯಿAದ ಪ್ರಾರಂಭಿಸಿ 2024ರ ಜೂನ್ 7 ರಂದು ಮತದಾನ ಮುಕ್ತಾವಾಗುವರೆಗೆ ಕಲಂ 144ರ ಮೇರೆಗೆ ಪ್ರತಿಬಂಧಕಾಜ್ಞೆ ಜಾರಿ -:ಜಿಲ್ಲಾಧಿಕಾರಿ ಗೋವಿಂದರೆಡ್ಡಿ VIEW ,

7.ಚುನಾವಣೆಗೆ ನಿಯೋಜಿತ ಅಧಿಕಾರಿಗಳ ಮೇಲೆ ಹೆಚ್ಚಿನ ಜವಾಬ್ದಾರಿಗಳಿಗೆ- ಚುನಾವಣಾ ವೀಕ್ಷಕ- ದೀಪಂಕರ್ ಮೋಹಪಾತ್ರ VIEW ,

8.ಏಪ್ರಿಲ್. 17 ರಂದು 6 ನಾಮಪತ್ರಗಳ ಸಲ್ಲಿಕೆ VIEW ,

9.ಏಪ್ರೀಲ್ 19ರಂದು ವಿಕಲಚೇತರರಿಂದ ವಿಶೇಷ ಮತದಾನ ಜಾಗೃತಿ ಜಾಥ VIEW ,

10.ಏಪ್ರಿಲ್ 16 ರಂದು 7 ನಾಮಪತ್ರಗಳ ಸಲ್ಲಿಕೆ VIEW ,

11.ಯುಜಿ- ಸಿಇಟಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಿ -:ಜಿಲ್ಲಾಧಿಕಾರಿ ಗೋವಿಂದರೆಡ್ಡಿ VIEW ,

12.ದ್ವೀತಿಯ ಪಿ.ಯು.ಸಿ ಫಲಿತಾಂಶ ಮೀರಾಗ0ಜ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಕಾಲೇಜಿಗೆ ಶೇ. 100ರಷ್ಟು ಫಲಿತಾಂಶ ಸಾಧನೆ VIEW ,

13.ಅಗ್ನಿಶಾಮಕ ಸೇವ ಸಪ್ತಾಹ ದಿನದ ಅಂಗವಾಗಿ ಅಗ್ನಿಶಾಮನದ ಕಾರ್ಯದಲ್ಲಿ ವೀರ ಮರಣ ಹೊಂದಿದ ಅಗ್ನಿಶಾಮಕರಿಗೆ ಶ್ರದ್ದಾಂಜಲಿ VIEW ,

14.ಏಪ್ರಿಲ್ 15 ರಂದು ಮೂರು ನಾಮಪತ್ರಗಳ ಸಲ್ಲಿಕೆ VIEW ,

15.ಅಂಬೇಡ್ಕರರು ಜಗತ್ತಿಗೆ ಮಾದರಿಯಾದ ಸಂವಿಧಾನ ರಚಿಸಿದ್ದಾರೆ -:ಜಿಲ್ಲಾ ಚುನಾವಣಾಧಿಕಾರಿ ಗೋವಿಂದರೆಡ್ಡಿ VIEW ,

16.ಏ.15 ಮತ್ತು 16 ರಂದು ಲೋಕಾಯುಕ್ತ ಅಹವಾಲು ಸ್ವೀಕಾರ VIEW ,

17. ಮಧ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳ ಆದೇಶ VIEW ,

18.ಬೀದರ ಜಿಲ್ಲೆಯ ಚುನಾವಣಾ ವೆಚ್ಚ ವೀಕ್ಷಕರಾಗಿ ಎಸ್. ಈಶ್ವರ ನೇಮಕ VIEW ,

19.ಎಪ್ರೀಲ್ 15 ರಂದು ಕಾರಂಜಾ ಜಲಾಶಯದಿಂದ ನೀರು ಬಿಡುಗಡೆ VIEW ,

20.ಲೋಕಸಭೆ ಎ. 12ರಂದು ಎರಡು ನಾಮಪತ್ರಗಳ ಸಲ್ಲಿಕೆ VIEW ,

1.बहन के शादी के दिन भाई की ट्रैन ट्रैक पर मृत्यु VIEW ,

2.IPC 268 : public Nuisance : Road, Footpath Blocking VIEW ,

3.संसद मे हमला करने वाले देशभक्त या देशद्रोही ? यूसीपी : अध्यक्ष : विनय बिरादर VIEW ,

4.प्रॉपर्टी माफियों को करेंगे ख़त्म : यूसीपी अध्यक्ष विनय बिरादर VIEW ,

5.Narendar Modi vs Vinay Biradar 2024 Elections : viral news VIEW ,

6.* जनता की आवाज़ कविता के रूप मे * VIEW ,

7.Kanakadas jayanti VIEW ,

8.Mp Dr syed nasir hussain rajsabha cwc member come to bidar VIEW ,

9.Samman for Valmiki guru VIEW ,

10.UCC कानून की कोई जरुरत नहीं | VIEW ,

11.* क्या नरेंद्र मोदी जी धर्म की राजनीती नहीं कर रहे ? VIEW ,

12.BSNL कंपनी खुलेआम जनता के पैसे से ठगी कर रही है। पूर्ण मासिक बिल भुगतान लेना और केवल 50% सेवाएं प्रदान करना| VIEW ,

13.FAIZ UNANI SHIFA KHANA AYURVEDIC HOSPITAL VIEW ,

14.Shri Eshwar khandre come to review DCC bank VIEW ,

15.Bidar shepherds team participating in belgaum shepherds international program VIEW ,

16.बिना किसी शर्तों के , शुल्क के , अपनी बात रखें , खबर लगाएं , दुनिया के एक मात्रा सोशल मीडिया प्लेटफार्म और न्यूज़ चैनल पे VIEW ,

17.इंजीनियर द्वारा , बेहतरीन सड़क निर्माण का नमूना VIEW ,

18.यूनिवर्सल सोशल मीडिया प्लेटफार्म , अपनी बात रखने की पूरी आज़ादी VIEW ,

19.Congress election canvencing VIEW ,

20.सड़क बना स्विमिंग पूल : ओल्ड सिटी सड़क पे VIEW ,

1.Great leadership and great MP from Bidar district karnataka state VIEW ,

1.ಜೆಜೆಎಮ್ ಕಳಪೆ ಕಾಮಗಾರಿ ಆರೋಪ : ಗ್ರಾಮಸ್ಥರಿಂದ ತಾಪಂ ಇಓಗೆ ಮನವಿ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಒತ್ತಾಯ VIEW ,

2.ಬೇಟಿ ಬಚಾವೋ, ಬೇಟಿ ಪಡಾವೋ ಜಾಗೃತಿ ಜಾಥಾ, ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ : ನ್ಯಾ. ಚವ್ಹಾಣ VIEW ,

3.ದುಬೈನಿಂದ ನಾಡಿನ ಜನತೆಗೆ ಶುಭ ಕೋರಿದ ಮಾಲಿಕಯ್ಯ ಗುತ್ತೇದಾರ VIEW ,

4.बहन के शादी के दिन भाई की ट्रैन ट्रैक पर मृत्यु VIEW ,

5.ವೀರಶೈವ ಸಮಾಜದ ಒಳ ಪಂಗಡಗಳ ರಾಜ್ಯಮಟ್ಟದ ದ್ವಿತೀಯ ವಧು-ವರರ ಸಮಾವೇಶ VIEW ,

6.ನಾಡಿನ ಜನತೆಗೆ ಕ್ರಿಸ್ ಮಸ್ ಹಬ್ಬದ ಶುಭಾಶಯಗಳು: ಮಾಲೀಕಯ್ಯ ಗುತ್ತೇದಾರ್ VIEW ,

7.IPC 268 : public Nuisance : Road, Footpath Blocking VIEW ,

8.संसद मे हमला करने वाले देशभक्त या देशद्रोही ? यूसीपी : अध्यक्ष : विनय बिरादर VIEW ,

9.प्रॉपर्टी माफियों को करेंगे ख़त्म : यूसीपी अध्यक्ष विनय बिरादर VIEW ,

10.Narendar Modi vs Vinay Biradar 2024 Elections : viral news VIEW ,

11.* जनता की आवाज़ कविता के रूप मे * VIEW ,

12.Kanakadas jayanti VIEW ,

13.Voter list enrollment VIEW ,

14.Mens open tennis VIEW ,

15.ಭೀಕರ ರಸ್ತೆ ಅಪಘಾತ ಸ್ಥಳದಲ್ಲೆ ಮೃತಪಟ್ಟ ಆಟೋ ಚಾಲಕ VIEW ,

16.ಸಂಸ್ಥೆಯು ಕನ್ನಡ ಹಬ್ಬದ ಆಚರಣೆ , ಸತ್ಯ ಮೇವ ಜಯತೆ” NGO VIEW ,

17. ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಎರಡು ಕಡೆ ಲೋಕಾಯುಕ್ತ ದಾಳಿ VIEW ,

18.Mp Dr syed nasir hussain rajsabha cwc member come to bidar VIEW ,

19.ಕಲಬುರಗಿ ಕೆ. ಇ. ಎ kea ಪರೀಕ್ಷೆಯಲ್ಲಿ ಬ್ಲೂಟುತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ಬಂಧನ VIEW ,

20.Samman for Valmiki guru VIEW ,

1.ಕಳ್ಳತನವಾದ ಮುದ್ದೆ ಮಾಲು ಪತ್ತೆ VIEW (219632) ,

2.ADMISSION ARE OPEN VIEW (219246) ,

3.ಮಾದಕ ವಸ್ತುಗಳ ಮಾರಾಟ ಜಾಲ ಕಂಡುಬoದಲ್ಲಿ ಮಾಹಿತಿ ನೀಡಿ :ಅಬಕಾರಿ ಉಪ ಆಯುಕ್ತ ಎಂ.ಡಿ. ಇಸ್ಮಾಯಿಲ್ ಇನಾಮದಾರ VIEW (209410) ,

4.यूनिवर्सल सोशल मीडिया प्लेटफार्म , अपनी बात रखने की पूरी आज़ादी VIEW (193471) ,

5.इंजीनियर द्वारा , बेहतरीन सड़क निर्माण का नमूना VIEW (184592) ,

6.Party Vision Awareness & Development Meeting VIEW (163888) ,

7.Congress election canvencing VIEW (163345) ,

8.बिना किसी शर्तों के , शुल्क के , अपनी बात रखें , खबर लगाएं , दुनिया के एक मात्रा सोशल मीडिया प्लेटफार्म और न्यूज़ चैनल पे VIEW (156920) ,

9.Politics VIEW (145906) ,

10.हर मजदूर को मिलेगा सरकारी नौकरी और सरकारी घर - UCP पार्टी अध्यक्ष विनय बिरादर VIEW (145323) ,

11.सड़क बना स्विमिंग पूल : ओल्ड सिटी सड़क पे VIEW (144415) ,

12.Raheem Khan MLA Bidar VIEW (137710) ,

13.बिना चंदा लिए Universe Citizen Party ये सारी सेवायें दे रही है | VIEW (94088) ,

14.मुझे PM बना दो ,80+ करोड़ सरकारी नौकरीओं, Universe Citizen Party का धमाकेदार ऐलान VIEW (88200) ,

15.ಒಂದು ಕೋಟಿ ಮೌಲ್ಯದ 100 ಕೆ.ಜಿ ಗಾಂಜಾ ವಶ ಎಸ್ಪಿ. ಚನ್ನಬಸವಣ್ಣ.ಎಸ್.ಎಲ್ VIEW (81406) ,

16.ಮಹಿಳಾ ಕಾಂಗ್ರೆಸ್ಸ್ ಗೇ ಶ್ರೀಮತಿ ರಾಜಶ್ರೀ ಶ್ರೀಕಾಂತ್ ಸ್ವಾಮೀ ನೇಮಕ VIEW (79217) ,

17.MLA Ticket Contact : Join, Promote and Vote Universe Citizen Party (Bucket) 224 seats VIEW (71457) ,

18.इतिहास मे पहली बार , इतनी ज्यादा बर्फ़बारी , बीदर जिले के मर्कल गांव में VIEW (70396) ,

19. Theft in 1965 was caught in 2023 VIEW (70041) ,

20.Bidar made from Bidri VIEW (67212) ,

1. ಹಳ್ಳಿಖೇಡ್-ಬಿ ಪೊಲೀಸ್ ಠಾಣೆಯ ಪೊಲೀಸ್ ರಿಂದ 18 ಲಕ್ಷಕ್ಕೂ ಅಧಿಕ ಮೌಲ್ಯದ ಅಕ್ರಮ ತಂಬಾಕು ಪದಾರ್ಥ ಮತ್ತು ಮಿಕ್ಸ್ ಮಾಡುವ ಖಂಡಿ ವಸ್ತುಗಳ ಪಾಕೇಟ್ ಮತ್ತು ಲಾರಿ ವಶ ಆರೋಪಿ ಬಂಧನ VIEW (2952) ,

2.Bidar sports department has 2 govt employees & outsource staff are 22 VIEW (390) ,

3.Great leadership and great MP from Bidar district karnataka state VIEW (172) ,

1.ಕನ್ನಡ ಭವನಕ್ಕೆ 1 ಕೋಟಿ ರೂ. ಬಿಡುಗಡೆ, ಪ್ರಾಧಿಕಾರದ ಅಧ್ಯಕ್ಷರಿಗೆ ಒಕ್ಕೂಟದಿಂದ ಅಭಿನಂದನೆ VIEW (391970) ,

2.ಮಾದ್ಯಮದ ಮುಂದೆ ಬಿಕ್ಕಿ‌ಬಿಕ್ಕಿ ಅತ್ತ ಪ್ರಭು ಚೌಹಾಣ್ VIEW (273599) ,

3.ಅಲ್ಲಮ ಪ್ರಭು ಪಾಟೀಲ್ ಅವರಿಗೆ ಸಚಿವ ಸ್ಥಾನದ ಬೇಡಿಕೆ: ಯುವ ಮುಖಂಡ ಪ್ರದೀಪ್ ಮಾಡಿಯಾಳ್ VIEW (231604) ,

4.ಖಾನಪುರದಲ್ಲಿ ರಿಲಯನ್ಸ್ ಫೌಂಡೇಷನ್ ಬೀದರ್ ವತಿಯಿಂದ ಸ್ಥಳಿಯ ಗ್ರಾಪಂ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಜರುಗಿತು. VIEW (225250) ,

5.ಜ್ಞಾನ,ಸಂಪತ್ತಿನ ಜೊತೆಗೆ ವಿನಯ ಮುಖ್ಯ VIEW (223838) ,

6.ಊರಿಗೆ ಬಸ್‌ ಇಲ್ಲವೆಂದು ಸಾರಿಗೆ ಬಸ್‌ ಚಲಾಯಿಸಿಕೊಂಡು ಹೋದ ಭೂಪ VIEW (222719) ,

7.ಭಕ್ತಿಯಲ್ಲಿ ಶಕ್ತಿ ಅಡಗಿದೆ ಅಂಬಿಕಾ ಸಿದ್ದೆಸೂರೆ VIEW (222632) ,

8.ವಿಶ್ವ ಪರಿಸರ ದಿನಾಚರಣೆ ಶಾಶ್ವತ ಜಾಗೃತಿ ಮೂಡಿಸುವ ಕಾರ್ಯವಾಗಲಿ. VIEW (222036) ,

9.ಕಳ್ಳತನವಾದ ಮುದ್ದೆ ಮಾಲು ಪತ್ತೆ VIEW (219632) ,

10.ಓಪನ್ ಹಾರ್ಟ್ ಸರ್ಜರಿ/ಬೈಪಾಸ್ ಸರ್ಜರಿ ಗೆ ಅವಕಾಶ. VIEW (219465) ,

11.ಜೀವನದಲ್ಲಿ ಉತ್ಸಾಹ ಅತಿ ಮುಖ್ಯ VIEW (219259) ,

12.ADMISSION ARE OPEN VIEW (219246) ,

13.ಕುಡಿಯುವ ನೀರಿಗಾಗಿ ಜಂಬಗಿ (ಬಿ) ಗ್ರಾಪಂಗೆ ಮುತ್ತಿಗೆ ಹಾಕಿದ ಮಹಿಳೆಯರು VIEW (217275) ,

14.ಎಕಲಾರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ಮಕ್ಕಳು ನಿಜಕ್ಕೂ ಪುಣ್ಯವಂತರು ಎಂದು ಬೀದರ್ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಅಭಿಪ್ರಾಯ ಪಟ್ಟರು. VIEW (216684) ,

15. ಕನ್ನಡದಲ್ಲಿ ನಾಮಫಲಕವನ್ನು ಬರೆಯುವ ಕುರಿತು ಕ ರ ವೇ ಆಗ್ರಹ VIEW (210850) ,

16.ಅನುಭವ ಮಂಟಪ ಸಂಸ್ಕೃತಿ-ಸಂಸ್ಕಾರ ಶಿಬಿರ ಸಮಾರೋಪ ಸಮಾರಂಭ VIEW (210398) ,

17.ಬಸ್ಸಿನ ವ್ಯವಸ್ಥೆ ಇಲ್ಲ ಕ್ಲಾಸ್ ತಪ್ಪಲಾಗುತ್ತಿಲ್ಲ:ವಿದ್ಯಾರ್ಥಿಗಳ ಆಕ್ರೋಶ VIEW (209708) ,

18.ಮಾದಕ ವಸ್ತುಗಳ ಮಾರಾಟ ಜಾಲ ಕಂಡುಬoದಲ್ಲಿ ಮಾಹಿತಿ ನೀಡಿ :ಅಬಕಾರಿ ಉಪ ಆಯುಕ್ತ ಎಂ.ಡಿ. ಇಸ್ಮಾಯಿಲ್ ಇನಾಮದಾರ VIEW (209410) ,

19.ಈಶ್ವರ್ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ಸುಧಾಕರ ಕೊಳ್ಳುರ ಆಗ್ರಹ VIEW (208955) ,

20.ಪಿಯು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೌಲಭ್ಯ. VIEW (208028) ,

        

All right reserved. Copyrights 2020 by: www.UcpDevelopers.com and by www.UcpVoiceNews.com